ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದ ಬಸ್
ದಾಂಡೇಲಿಯ ಕರ್ಕ ಕ್ರಾಸ್ ಬಳಿ ಘಟನೆ
ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ
ಹಳಿಯಾಳದಿಂದ ದಾಂಡೇಲಿಗೆ ತೆರಳುತ್ತಿದ್ದ ಸರ್ಕಾರಿ ಬಸ್
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್
ಬಸ್ ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
ತಿರುವಿನಲ್ಲಿ ನಿಯಂತ್ರಣ ತಪ್ಪಿ ಗದ್ದೆಗೆ ಇಳಿದ ಬಸ್
ದಾಂಡೇಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ