ಸುದ್ದಿಬಿಂದು ಬ್ಯೂರೋ
ಬೆಂಗಳೂರು :ದ್ವೀತಿಯ ಪಿಯುಸಿ ಫಲಿತಾಂಶ ಇಂದು ಪ್ರಕರಡಗೊಂಡಿದ್ದು ರಾಜ್ಯದಲ್ಲಿ ಶೇ 74.67 ಫಲಿತಾಂಶ ಲಭ್ಯವಾಗಿದೆ

7,02,067 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ 524209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ಈ ವಿದ್ಯಾರ್ಥಿನಿಯರೆ ಮೇಲುಗೈ ಸಾಧಿಸಿದ್ದಾರೆ.ವಿದ್ಯಾರ್ಥಿನಿಯರು ಶೇ 80.72 ಹಾಗೂ 69.05 ವಿದ್ಯಾರ್ಥಿಗಳು ಫಲಿತಾಂಶ ಪಡೆದುಕೊಂಡಿದ್ದಾರೆ.