ಸುದ್ದಿಬಿಂದು ಬ್ಯೂರೋ
ಕಾರವಾರ
: ಉತ್ತರಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಮುಂದುವರೆದ ಮಳೆ ಹಿನ್ನಲೆಯಲ್ಲಿ ಇಂದು ಜುಲೈ (6 ಗುರುವಾರ ಕರಾವಳಿ ತಾಲೂಕಿ ಎಲ್ಲಾ ಶಾಲಾ ಕಾಲೇಜುಗಳಿಗೆ ಈಗಷ್ಟೆ ರಜೆ ಘೋಷಣೆ ಮಾಡಲಾಗಿದೆ.

1 ರಿಂದ 12 ತರಗತಿವರೆಗೆ ಎಲ್ಲ ಶಾಲೆ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಭಾರೀ ಮಳೆಯ ಮುನ್ಸೂಚನೆ ಹಿನ್ನೆಯಲ್ಲಿ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲ್ಲೂಕಿನಲ್ಲಿ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾದೆ.