ಇಂದು ಚಿನ್ನದ ಬೆಲೆ (Gold Rates) ಯಥಾಸ್ಥಿತಿ ಕಾಯ್ದುಕೊಂಡಿದ್ದು ಬೆಳ್ಳಿ ಬೆಲೆ ಸ್ವಲ್ಪ ಮಟ್ಟಿಗೆ ಏರಿಕೆ ಕಂಡಿದೆ. ಕೆಲವೆಡೆ ಚಿನ್ನದ ಬೆಲೆಯಲ್ಲಿ ತುಸು ವ್ಯತ್ಯಯವಾಗಿರುವುದು ಬಿಟ್ಟರೆ ಈ ಹಳದಿ ಲೋಹದ ಬೆಲೆಯಲ್ಲಿ ಯಾವುದೆ ಬದಲಾವಣೆ ಕಂಡಿಲ್ಲ. ನಿರಂತರವಾಗಿ ಇಳಿಮುಖ ಕಾಣುತ್ತಿದ್ದ ಬೆಳ್ಳಿ ಬೆಲೆ( Silver Price) ಈಗ ಸ್ವಲ್ಪ ಮಟ್ಟಿಗೆ‌ ಏರಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,020 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,250 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,200 ರುಪಾಯಿಯಲ್ಲಿ ಇದೆ.

ಇಂದು ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ‌
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,100 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,020 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 735 ರೂ

ಬೆಂಗಳೂರಲ್ಲಿ ಚಿನ್ನ, ಬೆಳ್ಳಿ ಬೆಲೆ
22ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,100 ರೂ2
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,020 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 725 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)
ಬೆಂಗಳೂರು: 54,100 ರೂ, ಮುಂಬೈ: 54,100 ರೂ, ದೆಹಲಿ: 54,250 ರೂ, ಚೆನ್ನೈ: 54,560 ರೂ, ಕೋಲ್ಕತಾ: 54,100 ರೂ, ಅಹ್ಮದಾಬಾದ್: 54,150 ರೂ, ಜೈಪುರ್: 54,250 ರೂ, ಕೇರಳ: 54,100 ರೂ, ಲಕ್ನೋ: 54,250 ರೂ