ಸುದ್ದಿಬಿಂದು ಬ್ಯೂರೋ
ಮುಂಡಗೋಡ : ಟಿಬೇಟಿಯನ್ ಕಾಲೋನಿಯಲ್ಲಿ ವ್ಯಕ್ತಿಯ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಮುಂಡಗೋಡ ಟಿಬೆಟಿಯನ್ ಕ್ಯಾಂಪ್ ಎಲ್ಲಿ ನಡೆದಿದೆ.
ಘಟನೆಯಲ್ಲಿ Jamyang Dakpa @ Lobsang S/o Tenzin Yeshi(35) ಎಂಬುವವನೇ ಕೊಲೆಯಾದ ವ್ಯಕ್ತಿಯಾಗಿದ್ದು , ಟಿಬೇಟಿಯನ್ ಮಾಜಿ ಸೈನಿಕನಿಂದ ಚಾಕು ಇರಿದು ಹತ್ಯೆ ಮಾಡಿರುವುದಾಗಿ ಹೇಳಲಾಗುತ್ತಿದೆ. Gonpo Choedak S/o Thinley (50) ಎಂಬುವನೇ ಕೊಲೆಯ ಆರೋಪಿಯಾಗಿದ್ದಾನೆ. ಘಟನೆಯಲ್ಲಿ ಆರೋಪಿ ಮಾಜಿ ಸೈನಿಕನಿಗೂ ಗಾಯವಾಗಿದ್ದು, ಆತನಿಗೆ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿದೆ..
ಘಟನಾ ಸ್ಥಳಕ್ಕೆ ಮುಂಡಗೋಡ ಪೊಲೀಸರು ಭೇಟಿ ನೀಡಿದ್ದು, ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..