ಸುದ್ದಿಬಿಂದು ಬ್ಯೂರೋ
ಕಾರವಾರ : ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ನಾಳೆ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ಯಾವುದೇ ರಜೆ ಘೋಷಣೆ ಮಾಡಿಲ್ಲ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಜಿಲ್ಲೆಯಲ್ಲಿ ಸೆಪ್ಟೆಂಬರ್ 29 ರಂದು ಜಿಲ್ಲೆಯ ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯಾಚರಣೆ ನಡೆಯಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.