ಸುದ್ದಿಬಿಂದು ಬ್ಯೂರೋ
ಬನವಾಸಿ : ಉತ್ತರಕನ್ನಡ(Uttarkannada) ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿ(Banavasi)ರಸ್ತೆಯ ದಿವಗಿ ಪ್ಯಾಕ್ಟ್ರಿ ಬಳಿ ಎರಡು ಬೈಕ್ ನಡುವೆ ಮುಖಾಮುಖಿ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ
.

ಅಪಘಾತದಲ್ಲಿ ಬೈಕ್ ಸವಾರ ವಿವೇಕಾನಂದ ನಗರದ ಅಬ್ರಾದ್ (19)ಎಂಬಾತನೆ ಮೃತಪಟ್ಟ ಯುವಕನಾಗಿದ್ದಾನೆ.ಇನ್ನೂ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಸ್ಥಳೀಯರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ ಗಾಯಗೊಂಡವರನ್ನ ಸ್ಥಳೀಯ ಸರಕಾರಿ ಆಸ್ಪತ್ರೆಗೆ(Hospital)ದಾಖಲಿಸಿ ಚಿಕಿತ್ಸೆ ನೀಡಲಾಗಿದೆ