ಸುದ್ದಿಬಿಂದು ಬ್ಯೂರೋ
ಕಾರವಾರ : ರಾಜ್ಯಬಿಜೆಪಿಯ ಪದಾಧಿಕಾರಿಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಕಾರವಾರ ಕ್ಷೇತ್ರದ ಮಾಜಿ ಶಾಸಕಿಯಾಗಿರುವ ರೂಪಾಲಿ ನಾಯ್ಕ ಅವರನ್ನ ರಾಜ್ಯ ಮಹಿಳಾ ಉಪಾಧ್ಯಕ್ಷನ್ನಾಗಿ ನೇಮಕ ಮಾಡಲಾಗಿದೆ.
ರಾಜ್ಯ ಉಪಾಧ್ಯಕ್ಷರು: ಮುರುಗೇಶ್ ನಿರಾಣಿ, ಭೈರತಿ ಬಸವರಾಜ್, ರಾಜುಗೌಡ ನಾಯಕ್, ಎನ್.ಮಹೇಶ್, ಅನಿಲ್ ಬೆನಕೆ, ಹರತಾಳು ಹಾಲಪ್ಪ, ರೂಪಾಲಿ ಸಂತೋಷ್ ನಾಯಕ್, ಡಾ.ಬಸವರಾಜ ಕೇಲಗಾರ, ಮಾಳವಿಕಾ ಅವಿನಾಶ್, ಎಂ.ರಾಜೇಂದ್ರ.
ಕಾರ್ಯದರ್ಶಿಗಳು: ಶೈಲೇಂದ್ರ ಬೆಲ್ದಾಳೆ, ಡಿ.ಎಸ್.ಅರುಣ್, ಬಸವರಾಜ ಮತ್ತೀಮೋಡ್, ಸಿ.ಮುನಿರಾಜು, ವಿನಯ್ ಬಿದರೆ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಶರಣು ತಳ್ಳಿಕೇರಿ, ಲಲಿತಾ ಅನಾಪುರ, ಡಾ.ಲಕ್ಷ್ಮಿ ಅಶ್ವಿನ್ ಗೌಡ, ಅಂಬಿಕಾ ಹುಲಿನಾಯ್ಕರ್. ರಾಜ್ಯ ಖಜಾಂಚಿ: ಸುಬ್ಬ ನರಸಿಂಹ.
ಮೋರ್ಚಾಗಳ ರಾಜ್ಯ ಅಧ್ಯಕ್ಷರು: ಮಹಿಳಾ ಮೋರ್ಚಾ-ಸಿ.ಮಂಜುಳಾ, ಯುವ ಮೋರ್ಚಾ-ಧೀರಜ್ ಮುನಿರಾಜು, ಎಸ್.ಟಿ.ಮೋರ್ಚಾ-ಬಂಗಾರು ಹನುಮಂತು, ಎಸ್.ಸಿ.ಮೋರ್ಚಾ-ಎಸ್.ಮಂಜುನಾಥ್(ಸಿಮೆಂಟ್ ಮಂಜು), ಹಿಂದುಳಿದ ವರ್ಗಗಳ ಮೋರ್ಚಾ-ರಘು ಕೌಟಿಲ್ಯ, ರೈತ ಮೋರ್ಚಾ-ಎ.ಎಸ್.ಪಾಟೀಲ್ ನಡಹಳ್ಳಿ, ಅಲ್ಪಸಂಖ್ಯಾತ ಮೋರ್ಚಾ-ಅನಿಲ್ ಥಾಮಸ್
ರಾಜ್ಯ ಪ್ರಧಾನ ಕಾರ್ಯದರ್ಶಿಗಳು: ವಿ.ಸುನೀಲ್ ಕುಮಾರ್, ಪಿ.ರಾಜೀವ್, ಎನ್.ಎಸ್.ನಂದೀಶ್ ರೆಡ್ಡಿ, ಜೆ.ಪ್ರೀತಮ್ ಗೌಡ.