ಶಿರಸಿ:- ಬಿಜೆಪಿ ಸದಸ್ಯ ಹಾಗೂ ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ಇಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರನ್ನು ಅವರ ಬೆಂಗಳೂರಿನ ಪದ್ಮಾನಾಭನಗರದ ನಿವಾಸದಲ್ಲಿ ಭೇಟಿ ಮಾಡಿ, ಶುಭಾಶಯ ಕೋರಿ, ಪ್ರಸಕ್ತ ರಾಜಕೀಯ ವಿದ್ಯಾಮಾನಗಳ ಬಗ್ಗೆ ಸಮಾಲೋಚನೆ ನಡೆಸಿದರು.
ವಿರೋಧ ಪಕ್ಷದ ನಾಯಕ ಆರ್.ಅಶೋಕ ಭೇಟಿ ಮಾಡಿದ ಅನಂತಮೂರ್ತಿ ಹೆಗಡೆ
