ಸುದ್ದಿಬಿಂದು ಬ್ಯೂರೋ
ಕಾರವಾರ : ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಜಂಟಿಯಾಗಿ ಕದ್ರಾ ಗ್ರಾಮದಲ್ಲಿ ಬೇಟಿ ಬಚಾವೊ ಬೇಟಿ ಪಡಾವೊ ಜಾಥಾ ಕಾರ್ಯಕ್ರಮ ನಡೆಸಲಾಯಿತು .

ಇಲ್ಲಿನ ಕದ್ರಾ ಗ್ರಾಮ ಪಂಚಾಯತದಿಂದ ಆರಂಭವಾಗ ಈ ಜಾಥ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬೇಟಿ ಬಚಾವೊ ಬೇಟಿ ಪಡಾವೊ ಕಾರ್ಯಕ್ರಮ ಬಗ್ಗೆ ಘೋಷಣೆ ಹಾಕುವ ಮೂಲಕ‌ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಹೆಣ್ಣು ಮಗುವನ್ನು ರಕ್ಷಿಸಿ ಹೆಣ್ಣು ಮಗುವನ್ನು ಓದಿಸಿ ಎಂಬ ಘೋಷಣೆಗಳನ್ನು ಕೂಗುತ್ತಾ ಜನರಲ್ಲಿ ಜಾಗೃತಿ ‌ಮೂಡಿಸುವ ಕಾರ್ಯ ಮಾಡಲಾಯಿತು..

ಗ್ರಾಂ ಪಂಚಾಯತ್ ಮಟ್ಟದಲ್ಲಿ. ಭೇಟಿ ಪಡಾ ವೋ, ಭೇಟಿ ಬಚಾವೋ..
ಕಾರ್ಯಕ್ರಮದಲ್ಲಿ, ಗ್ರಾಂ ಪಂಚಾಯತ್ ಅಧ್ಯಕ್ಷರು, ಸದ್ಯಸರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಶಿಶು ಅಭಿವೃದ್ಧಿ ಯೋಜನೆಯ ಸಿಬ್ಬಂದಿ ಹಾಗೂ ಮೇಲ್ವಿಚಾರಕರು, ಅಂಗನವಾಡಿ ಕಾರ್ಯಕರ್ತೆಯರು ಸೇರಿ ಮೊದಲಾದವರು ಪಾಲ್ಗೊಂಡಿದ್ದರು.