Daily Horoscope February 27 2024

ಮೇಷ ರಾಶಿ : ಉದ್ಯೋಗದಲ್ಲಿ ಕಾರ್ಯದ ಒತ್ತಡ ಅಧಿಕವಾಗಿರುತ್ತದೆ. ಮಾತುಕತೆಯ ಮೂಲಕ ಆಸ್ತಿಯ ವಿವಾದ ಬಗೆಹರಿಸುವಿರಿ. ಬಾಯಿಗೆ ಸಂಬಂಧಿಸಿದಂತೆ ಅನಾರೋಗ್ಯ ಇರುತ್ತದೆ. ಅತಿಯಾದ ಓಡಾಟದಿಂದಾಗಿ ಕೈಕಾಲುಗಳಲ್ಲಿ ಶಕ್ತಿ ಕಡಿಮೆಯಾಗುತ್ತದೆ. ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ಉತ್ತಮ ಫಲಿತಾಂಶ ಪಡೆಯುತ್ತಾರೆ. ವಾಸಸ್ಥಳವನ್ನು ಬದಲಾಯಿಸುವಿರಿ. ಸ್ನೇಹಿತರೊಬ್ಬರಿಗೆ ಹಣದ ಸಹಾಯ ಮಾಡುವಿರಿ. ಎಲ್ಲರನ್ನೂ ಅನುಮಾನದ ದೃಷ್ಠಿಯಲ್ಲಿ ನೋಡುವಿರಿ. ಮನೆಯಲ್ಲಿ ಮಂಗಳಕಾರ್ಯವೊಂದು ಯಶಸ್ವಿಯಾಗಿ ನಡೆಯಲಿದೆ.

ಇದನ್ನೂ ಓದಿ

ವೃಷಭ ರಾಶಿ : ಉದ್ಯೋಗದಲ್ಲಿನ ಅಡಚಣೆ ಮರೆಯಾಗುತ್ತದೆ. ವ್ಯಾಪಾರ ವ್ಯವಹಾರದಲ್ಲಿ ನಷ್ಟವಿರದು. ವಿದ್ಯಾರ್ಥಿಗಳು ಗಂಭೀರತೆಯಿಂದ ತಮ್ಮ ಗುರಿ ಸಾಧಿಸಲಿದ್ದಾರೆ. ಸಂಬಂಧಿಯೊಬ್ಬರ ಭೂವಿವಾದವನ್ನು ಪರಿಹರಿಸುವಿರಿ.ಗೃಹಿಣಿಯರು ಆತಂಕದಿಂದ ಹೊರಬರಬೇಕು.ಮಧ್ಯವರ್ತಿಯಾಗಿ ಹಣದ ವ್ಯವಹಾರದಲ್ಲಿ ಹಣವನ್ನು ಸಂಪಾದಿಸುವಿರಿ

ಮಿಥುನ ರಾಶಿ :ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷಿಸಿದ ಆದಾಯ ದೊರೆಯಲಿದೆ. ಸಿಡುಕುತನದ ಕಾರಣ ಒಂಟಿತನ ಅನುಭವಿಸುವಿರಿ. ಟೀಕೆ ಮಾಡುವುದನ್ನು ಕಡಿಮೆ ಮಾಡಿರಿ. ಮನಸ್ಸು ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುತ್ತಾರೆ. ಅನಿವಾರ್ಯವಾಗಿ ಜಮೀನೊಂದನ್ನು ಮಾರಾಟಮಾಡಿ ಹೊಸ ಮನೆಕೊಳ್ಳುವ ಸಾಧ್ಯತೆ ಇದೆ. ಸೋದರನ ಜೀವನದಲ್ಲಿ ಹೊಸ ತಿರುವು ದೊರೆಯಲಿದೆ. ತಾನಾಗಿಯೇ ದೊರೆವ ಹಣದ ಸಹಾಯವನ್ನು ತಿರಸ್ಕರಿಸುವಿರಿ.

ಕರ್ಕ ರಾಶಿ : ಕುಟುಂಬದಲ್ಲಿ ಸಂತೃಪ್ತಿಯ ವಾತಾವರಣ ಇರಲಿದೆ. ಸದಾ ಕಾಲ ಯಾವುದಾದರೊಂದು ಕೆಲಸದಲ್ಲಿ ತಲ್ಲೀನರಾಗುವಿರಿ. ಸಮಾಜದಲ್ಲಿ ಗೌರವಯುತ ಸ್ಥಾನ ಮಾನ ದೊರೆಯುತ್ತದೆ. ಉದ್ಯೋಗದಲ್ಲಿನ ಅಧಿಕಾರ ನಿಮ್ಮದಾಗುತ್ತದೆ. ಎಲ್ಲರೂ ಆತ್ಮೀಯರಾಗಿ ನಿಮ್ಮೊಡನೆ ಇರಲಿದ್ದಾರೆ. ವಿದ್ಯಾರ್ಥಿಗಳು ಆತ್ಮಸ್ತೈರ್ಯವನ್ನು ಹೆಚ್ಚಿಸಿಕೊಳ್ಳಬೇಕು. ವ್ಯಾಪಾರ ವ್ಯವಹಾರಗಳು ಸುಗಮವಾಗಿ ನಡೆಯುತ್ತವೆ.

ಸಿಂಹ ರಾಶಿ :ಸ್ವಗೃಹ ಭೂಲಾಭವಿದೆ. ಹಣಕಾಸಿನ ವಿಚಾರದಲ್ಲಿ ಆತ್ಮೀಯರ ಸಹಾಯ ದೊರೆಯುತ್ತದೆ. ತಂದೆಯವರ ಹಠದ ಗುಣ ವಿವಾದವನ್ನು ಉಂಟುಮಾಡಬಹುದು. ವೃತ್ತಿಕ್ಷೇತ್ರದಲ್ಲಿ ಯಾವುದೇ ತೊಂದರೆ ಎದುರಾಗದು. ಹಣಕಾಸಿನ ಸಂಸ್ಥೆಯಲ್ಲಿ ಉದ್ಯೋಗ ಲಭಿಸುತ್ತದೆ. ವಿದ್ಯಾರ್ಥಿಗಳು ವ್ಯಾಸಂಗದಲ್ಲಿ ಮುಂಚೂಣಿಯಲ್ಲಿ ಇರುತ್ತಾರೆ. ಅಪರೂಪದ ಕಲೆಯೊಂದು ಒಲಿಯಲಿದೆ. ಗಾಳಿಮಾತನ್ನು ಒಪ್ಪುವ ಕಾರಣ ಮನೆಯಲ್ಲಿ ವಾದ ವಿವಾದಗಳು ಉಂಟಾಗಲಿವೆ.

ಕನ್ಯಾ ರಾಶಿ : ಆರೋಗ್ಯದಲ್ಲಿ ಏರಿಳಿತಗಳು ಇರುತ್ತವೆ. ಉದ್ಯೋಗದಲ್ಲಿ ತೊಂದರೆ ಕಾಣದು. ವಿದ್ಯಾರ್ಥಿಗಳು ಸ್ಥಿರವಾದ ಮನಸ್ಸಿನಿಂದ ವ್ಯಾಸಂಗದಲ್ಲಿ ತೊಡಗಿಸಿಕೊಳ್ಳುವರು. ಸೋದರನಿಗೆ ದೂರದ ಸ್ಥಳದಲ್ಲಿ ವೃತ್ತಿ ದೊರೆಯುತ್ತದೆ. ಲೇಖಕರು ಮತ್ತು ಕವಿಗಳಿಗೆ ಗೌರವಾದರಗಳು ಲಭಿಸುತ್ತವೆ. ಹೊಸ ವ್ಯಾಪಾರ ವ್ಯವಹಾರಗಳನ್ನು ಆರಂಭಿಸಲು ಇದು ಸುಸಂದರ್ಭವಲ್ಲ. ತಂದೆಯವರ ವ್ಯಾಪಾರದಲ್ಲಿ ಭಾಗಿಯಾದಲ್ಲಿ ಅನುಕೂಲ ಉಂಟಾಗಲಿದೆ

ತುಲಾ ರಾಶಿ : ಸ್ನೇಹಿತರ ಜೊತೆಗೂಡಿ ಸಮಾಜಸೇವೆಯಲ್ಲಿ ತೊಡಗುವಿರಿ.ಉದ್ಯೋಗದಲ್ಲಿನ ಸಮಸ್ಯೆಗೆ ಶಾಶ್ವತ ಪರಿಹಾರ ಸೂಚಿಸುವಿರಿ. ಆರೋಗ್ಯದಲ್ಲಿ ಯಾವುದೇ ತೊಂದರೆ ಬಾರದು. ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ಪ್ರಯಾಣ ಮಾಡಬಹುದು.ಬೃಹತ್ ಯಂತ್ರೋಪಕರಣಗಳ ಸರಬರಾಜಿನಲ್ಲಿ ಹೆಚ್ಚಿನ ಲಾಭಾಂಶ ಇರುತ್ತದೆ. ಕುಟುಂಬದಲ್ಲಿ ವಿರಸವಿರುತ್ತದೆ. ವಿರೋಧಿಗಳ ವಿಚಾರದಲ್ಲಿ ಎಚ್ಚರಿಕೆಯಿಂದ ಇರಿ. ಆದಾಯದ ದೃಷ್ಟಿಯಿಂದ ಸೋದರರ ಜೊತೆಗೂಡಿ ವ್ಯಾಪಾರವನ್ನು ಆರಂಭಿಸುವಿರಿ.

ವೃಶ್ಚಿಕ ರಾಶಿ :ಮನೆತನದ ಆಸ್ತಿಯ ವಿಚಾರದಲ್ಲಿ ವಿವಾದವೊಂದು ಎದುರಾಗಲಿದೆ. ಹೆಚ್ಚಿನ ಪ್ರಯತ್ನದಿಂದ ಮಾತ್ರ ವಿದ್ಯಾರ್ಥಿಗಳು ಗುರಿ ತಲುಪಲು ಸಾಧ್ಯ. ವಾಣಿಜ್ಯ ಸಂಸ್ಥೆಯ ಹೊಣೆಗಾರಿಕೆ ನಿಮ್ಮದಾಗಲಿದೆ. ಅನಗತ್ಯವಾದ ಖರ್ಚುವೆಚ್ಚಗಳು ಬೇಸರ ಮೂಡಿಸುತ್ತದೆ. ಯಂತ್ರೋಪಕರಣಗಳ ಮಾರಾಟದಲ್ಲಿ ಲಾಭವಿರುತ್ತದೆ. ಅನಾವಶ್ಯಕ ಮಾತುಕತೆಯಿಂದ ದೂರ ಉಳಿಯುವಿರಿ. ವಾಹನ ಚಾಲನೆ ಮಾಡುವಾಗ ಎಚ್ಚರಿಕೆ ವಹಿಸಿ

ಧನು ರಾಶಿ :ಅನವಶ್ಯಕ ಕೋಪಕ್ಕೆ ಒಳಗಾಗುವಿರಿ. ಅದೃಷ್ಟದ ಕಾರಣ ಕೈಹಿಡಿದ ಕೆಲಸ ಕಾರ್ಯಗಳು ಯಶಸ್ವಿಯಾಗುತ್ತದೆ. ತಾಯಿಯವರ ಆರೋಗ್ಯದಲ್ಲಿ ಸ್ಥಿರತೆ ಇರುವುದಿಲ್ಲ. ದಿನ ಕಳೆದಂತೆ ಪ್ರೀತಿ ವಿಶ್ವಾಸದಿಂದ ಎಲ್ಲರ ಜೊತೆ ಬೆರೆಯುವಿರಿ. ಸಂಗಾತಿಯ ಮಹದಾಸೆಯೊಂದು ನೆರವೇರುತ್ತದೆ. ಉದ್ಯೋಗದ ಉನ್ನತಿ ಇರುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ವರಮಾನ ಇರಲಿದೆ.

ಮಕರ ರಾಶಿ : ಉದ್ಯೋಗದಲ್ಲಿ ಕಾರ್ಯದ ಒತ್ತಡ ಅಧಿಕವಾಗಿರುತ್ತದೆ. ಮಾತುಕತೆಯ ಮೂಲಕ ಆಸ್ತಿಯ ವಿವಾದ ಬಗೆಹರಿಸುವಿರಿ. ಬಾಯಿಗೆ ಸಂಬಂಧಿಸಿದಂತೆ ಅನಾರೋಗ್ಯ ಇರುತ್ತದೆ. ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ಉತ್ತಮ ಫಲಿತಾಂಶ ಪಡೆಯುತ್ತಾರೆ. ವಾಸಸ್ಥಳವನ್ನು ಬದಲಾಯಿಸುವಿರಿ. ಸ್ನೇಹಿತರೊಬ್ಬರಿಗೆ ಹಣದ ಸಹಾಯ ಮಾಡುವಿರಿ.ಮನೆಯಲ್ಲಿ ಮಂಗಳಕಾರ್ಯವೊಂದು ಯಶಸ್ವಿಯಾಗಿ ನಡೆಯಲಿದೆ.

ಕುಂಭ ರಾಶಿ : ಯಾರ ಜೊತೆಯಲ್ಲಿಯೂ ಸುಲಭವಾಗಿ ಸ್ನೇಹ ಬೆಳೆಸುವುವಿಲ್ಲ.ಒತ್ತಡದ ಫಲವಾಗಿ ಸಂತೋಷಕೂಟದಲ್ಲಿ ಪಾಲ್ಗೊಳ್ಳುವಿರಿ. ಪ್ರೀತಿ ವಿಶ್ವಾಸದಿಂದ ಇರಲು ಪ್ರಯತ್ನಿಸಿ. ನಿಮ್ಮಿಂದಾದ ತಪ್ಪಿಗೂ ಬೇರೆಯವರನ್ನು ದೂರುವಿರಿ. ಗುಟ್ಟಾಗಿ ಸ್ವಂತ ಕೆಲಸ ಸಾಧಿಸುವಿರಿ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಭೂವಿವಾದ ಇರುತ್ತದೆ. ವ್ಯಾಪಾರ ಮತ್ತು ಹಣಕಾಸಿನ ವ್ಯವಹಾರದಲ್ಲಿ ಯಶಸ್ಸು ಗಳಿಸುವಿರಿ. ಆರೋಗ್ಯಕ್ಕೆ ಸಂಬಂಧಿಸಿದ ಸೇವಾಧಾರಿತ ಉದ್ಯಮದಿಂದ ಧನಲಾಭವಿದೆ

ಮೀನ ರಾಶಿ : ಉದ್ಯೋಗದಲ್ಲಿ ತೊಂದರೆ ಇರದು. ಉದ್ಯೋಗ ಬದಲಾಯಿಸುವ ಸೂಚನೆಯಿದೆ. ವಿದ್ಯಾರ್ಥಿಗಳು ವಿಶೇಷವಾದ ಗೌರವಕ್ಕೆ ಪಾತ್ರರಾಗುತ್ತಾರೆ. ಕುಟುಂಬದಲ್ಲಿ ಒಮ್ಮತ ಇರುತ್ತದೆ. ಜಗಳ ಕದನಗಳನ್ನು ಇಷ್ಟಪಡುವುದಿಲ್ಲ. ಬುದ್ಧಿವಂತಿಕೆಯಿಂದ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಹಿಡಿಯುವಿರಿ. ಕೃಷಿಯಲ್ಲಿ ಆಸಕ್ತಿ ಇರುತ್ತದೆ. ಆಹಾರ ಸಾಮಗ್ರಿಗಳ ವ್ಯಾಪಾರದಲ್ಲಿ ಲಾಭವಿರುತ್ತದೆ. ಮನೆಗೆ ಐಷಾರಾಮಿ ವಸ್ತುಗಳನ್ನು ಕೊಳ್ಳುವಿರಿ.