ನವದೆಹಲಿ :ಲೋಕಸಭಾ ಚುನಾವಣೆಗಾಗಿ ಇದೀಗ ಬಿಜೆಪಿ ತನ್ನ ಎರಡನೇ ಪಟ್ಟಿಯನ್ನಲ್ಲಿ 72ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿಯನ್ನ ಬಿಜೆಪಿ ಇದೀಗ ಬಿಡುಗಡೆ ಮಾಡಿದೆ.ಆದರೆ ಉತ್ತರಕನ್ನಡ ಕ್ಷೇತ್ರದ ಅಭ್ಯರ್ಥಿ ಯಾರು ಎನ್ನುವುದನ್ನ ಎರಡನೇ ಪಟ್ಟಿಯಲ್ಲಿಯೂ ಸಹ ಬಿಡುಗಡೆ ಮಾಡಿಲ್ಲ..
ಕರ್ನಾಟಕದ 20ಕ್ಷೇತ್ರದ ಅಭ್ಯರ್ಥಿಗಳನ್ನ ಹೆಸರನ್ನ ಘೋಷಣೆ ಮಾಡಿದೆ.ಅದರಲ್ಲಿ 7ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗಿದೆ.
ಬಿಜೆಪಿಯ ಅಭ್ಯರ್ಥಿಗಳ ಎರಡನೇ ಪಟ್ಟಿ ಇಲ್ಲಿದೆ.
ಹಾವೇರಿ : ಬಸವರಾಜ್ ಬೊಮ್ಮಾಯಿ
ಚಾಮರಾಜನಗರ: ಎಸ್ ಬಾಲರಾಜ್
ಬೆಂಗಳೂರು ಗ್ರಾಮಾಂತರ: ಸಿ.ಎನ್ ಮಂಜುನಾಥ್
ಚಾಮರಾಜ ನಗರ : ಬಾಲರಾಜ್
ಬೆಂಗಳೂರು ಉತ್ತರ: ಶೋಭಾ ಕರಂದ್ಲಾಜೆ
ಬೆಂಗಳೂರು ಕೇಂದ್ರ: ಪಿ.ಸಿ ಮೋಹನ್
ಉಡುಪಿ ಚಿಕ್ಕಮಗಳೂರು : ಕೋಟಾ ಶ್ರೀನಿವಾಸ ಪೂಜಾರಿ
ಚಿಕ್ಕೋಡಿ: ಅಣ್ಣಾ ಸಾಹೇಬ್ ಜೊಲ್ಲೆ
ಬಾಗಲಕೋಟೆ : ಪಿಸಿ ಗದ್ದೀಗೌಡರ್
ಬಿಜಾಪುರ: ರಮೇಶ್ ಜಿಗಜಿಣಗಿ
ಮೈಸೂರು – ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್
ಬೆಂಗಳೂರು ದಕ್ಷಿಣ -ತೇಜಸ್ವಿ ಸೂರ್ಯ
ತುಮಕೂರು -ವಿ.ಸೋಮಣ್ಣ
ದಕ್ಷಿಣ ಕನ್ನಡ -ಕ್ಯಾಪ್ಟನ್ ಬ್ರಿಜೇಶ್ ಚೌಟಾ
ಧಾರವಾಡ -ಪ್ರಹ್ಲಾದ್ ಜೋಶಿ
ಕೊಪ್ಪಳ -ಡಾ.ಬಸವರಾಜ ತ್ಯಾವಟೂರು
ಬಳ್ಳಾರಿ -ಬಿ.ಶ್ರೀರಾಮುಲು
ಕಲಬುರಗಿ -ಡಾ.ಉಮೇಶ್ ಜಾಧವ್
ಬೀದರ್ -ಭಗವಂತ ಖೂಬಾ
ಶಿವಮೊಗ್ಗ -ಬಿ.ವೈ.ರಾಘವೇಂದ್ರ
ದಾವಣಗೆರೆ: ಗಾಯತ್ರಿ ಸಿದ್ದೇಶ್ವರ್
ಚಾಮರಾಜನಗರ: ಎಸ್ ಬಾಲರಾಜ್
ಬೆಂಗಳೂರು ಗ್ರಾಮಾಂತರ: ಸಿ.ಎನ್ ಮಂಜುನಾಥ್
ಚಾಮರಾಜ ನಗರ : ಬಾಲರಾಜ್
ಇದನ್ನೂ ಓದಿ
..
- ದರ್ಶನ್ ಡೆವಿಲ್ ಹೊಸ ದಾಖಲೆ, ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತೇ?
- ಹೊನ್ನಾವರದ ಖಾಸಗಿ ಬಸ್ ಚಾಲಕನ ರಾಸಲೀಲೆ : ಇನ್ಸ್ಟಾದಲ್ಲಿ ಪೊಟೋ ಅಪ್ಲೋಡ್..!
- ಮಹಿಳೆಯ ಕಣ್ಣೀರಿಗೆ ನ್ಯಾಯ : ವಿಕೃತ ಕಾಮಿ ಉಲ್ಲಾಸಗೆ 10ವರ್ಷ ಜೈಲು ಶಿಕ್ಷೆ
- ಮುಂಡಗೋಡಕ್ಕೆ ಆಗಮಿಸಿದ ಟಿಬೆಟಿಯನ್ ಧರ್ಮಗುರು ದಲಾಯಿ ಲಾಮಾ
- ನೌಕಾನೆಲೆಯ ವಜ್ರಕೋಶದಲ್ಲಿ ರಹಸ್ಯ ಸ್ಪೋಟ : ಅಲಿಗೇರಿ ಗ್ರಾಮದಲ್ಲಿ ಮನೆಗಳ ಗೋಡೆಗಳಿಗೆ ಬಿರುಕು







