suddibindu.in
ಬೆಂಗಳೂರು :ಸುಮಾರು ಎರಡು ವರ್ಷಗಳಿಂದ ಕಾಯುತ್ತಿದ್ದ ಮೊಗೇರ ಸಮುದಾಯದ ಪರಿಶಿಷ್ಟ ಜಾತಿ ಸೌಲಭ್ಯಗಳನ್ನು ಮರು ಸ್ಥಾಪಿಸಲು ಮತ್ತು ಸರ್ಟಿಫಿಕೇಟ್ ವಿತರಿಸಲು ಇದ್ದ ತೊಡಕುಗಳನ್ನು ಅಧ್ಯಯನ ಮಾಡಿದ ವಿಸ್ತ್ರುತ ವರದಿಯನ್ನು ಇಂದು ಸಮಿತಿಯ ಅಧ್ಯಕ್ಷರಾದ ಹಿರಿಯ ಐ.ಎ.ಎಸ್ ಅಧಿಕಾರಿ ಜೆ.ಸಿ.ಪ್ರಕಾಶ್ ಅವರು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ.
ಎಸ್ಸಿ ಸರ್ಟಿಫಿಕೇಟ್ ಗಾಗಿ ಸತತ ಹೋರಾಟ ಮಾಡಿಕೊಂಡು ಬಂದಿರುವ ಭಟ್ಕಳ ತಾಲ್ಲೂಕಿನ ಮೊಗೇರ ಸಮಾಜದ ಬಹುದಿನಗಳ ಬೇಡಿಕೆ ಈಡೇರುವ ಕಾಲ ಸನ್ನಿಹಿತವಾಗಿದ್ದು ಮಹತ್ವದ ಅಧ್ಯಯನ ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗಿದೆ
ಇದನ್ನೂ ಓದಿ:-