suddibindu.in
Sirsi:ಶಿರಸಿ: ಕಾರು ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ (accident)ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರುವ ಘಟನೆ ಉತ್ತರಕನ್ನಡ(uttarkannada) ಜಿಲ್ಲೆಯ ಶಿರಸಿ ತಾಲೂಕಿನ ಹನಮಂತಿ ಬಳಿ ನಡೆದಿದೆ.
ಅಪಘಾತದಲ್ಲಿ ಬೈಕ್ ಸವಾರ ಶ್ಯಾಮಸುಂದರ ಹೆಗಡೆ(58) ಮೃತ ಬೈಕ್ ಸವಾರನಾಗಿದ್ದಾನೆ.ಶಿರಸಿ ತಾಲೂಕಿನ ಹನಮಂತಿ ಸಮೀಪ ಶಿರಸಿ-ಕುಮಟಾ ರಸ್ತೆಯಲ್ಲಿ ನಡೆದಿದೆ. ಅಪಘಾತದ ಭೀಕರತೆಗೆ ಕಾರು ಹೆದ್ದಾರಿ ಪಕ್ಕದಲ್ಲಿ ಉರುಳಿಬಿದ್ದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.
ಇದನ್ನೂ ಓದಿ
- ಗೋವಾಕ್ಕೆ ಬರುವ ಪ್ರವಾಸಿಗರ ಸಂಖ್ಯೆ ಕ್ಷೀಣ
- ಕಾರವಾರದಲ್ಲಿ ಸಾಯಿ ಮಂದಿರದಲ್ಲಿ ಕಳ್ಳತನವಾಗಿದ್ದಬೆಳ್ಳಿ ಆಭರಣ ಗೋವಾದಲ್ಲಿ ಪತ್ತೆ
- Today gold and silver rate ಚಿನ್ನದ ಬೆಲೆ ಏಕ್ಧಮ್ ಏರಿಕೆ : 95 ಸಾವಿರ ಗಡಿ ದಾಟಿದ ಹಳದಿ ಲೋಹ
ಅಪಘಾತ ನಡೆದಿರುವ ಬಗ್ಗೆ ಶಿರಸಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.