Road accident teacher, Death
suddibindu.in
ಶಿರಸಿ :ಬೈಕ್‌ನಿಂದ ಆಯತಪ್ಪಿ ಟ್ರಕ್ ಕೆಳಗೆ ಬಿದ್ದು ಶಿಕ್ಷಕಿ ಓರ್ವಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿರಸಿಯ ಮಿರ್ಜಾನಕರ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
- Breaking/BEO ಭೇಟಿ ಬಳಿಕ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ
- ಪೊಲೀಸ್ ಸ್ಟೇಷನ್ಲ್ಲಿ ಡೀಲ್, ಮೈದಾನದಲ್ಲಿ ಟ್ರ್ಯಾಪ್ : ಅಗ್ರಹಾರ ಠಾಣಾ ಇನ್ಸ್ಪೆಕ್ಟರ್ ಬಂಧನ
- ರಿಶೇಲ್ ಡಿಸೋಜಾ ಆತ್ಮಹತ್ಯೆ ಪ್ರಕರಣ : ಚೆನೈನಲ್ಲಿ ಚಿರಾಗ್ಗೆ ಬಂಧಿಸಿದ ಪೊಲೀಸರು
ವಿಜಯಾ ಮಾಸ್ತೆಪ್ಪ ಭೋವಿ(40) ಮೃತ ದುರ್ದೈವಿಯಾಗಿದ್ದಾರೆ. ಮೃತ ವಿಜಯಾ ಭೋವಿ ಶಿರಸಿ ತಾಲ್ಲೂಕಿನ ಬಂಡಲದ ಬಡಗಿ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿದ್ದಾರೆ. ಗಂಡನ ಜೊತೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಆಯತಪ್ಪಿ ನಗರಸಭೆಯ ತ್ಯಾಜ್ಯ ತುಂಬುವ ಟ್ರಕ್ ಕೆಳಗೆ ಬಿದ್ದಿದ್ದು ಮೃತಪಟ್ಟಿದ್ದಾರೆ.
ಇದನ್ನೂ ಓದಿ
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿರಸಿ ಮಾರ್ಕೆಟ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.







