Suddibindu.in
Karwar:ಕಾರವಾರ: ನಾಳೆ, ಏಪ್ರಿಲ್ 16ರಂದು (utta rkannada) ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ (DrAnjaliNimbalKar) ಅವರು ನಾಮಪತ್ರ ಸಲ್ಲಿಸಲಿದ್ದಾರೆ. (Nomination Paper,)
- NDRF ತಂಡದಿಂದ ಕಣ್ಮರೆಯಾದ ಪವನ್ಗಾಗಿ ಶೋಧ
- ಶ್ರೀದುರ್ಗಾ ಮಾತಾ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಲ್ಲಿ ವಂಚನೆ ಆರೋಪ–ಗ್ರಾಹಕರ ಆಕ್ರೋಶ
- ನಗರದ ಮೆಡಿಕಲ್,ಎಲೆಕ್ಟ್ರಾನಿಕ್ ಅಂಗಡಿಯಲ್ಲಿ ಕಳವು
ಬೆಳಿಗ್ಗೆ 9.30ಕ್ಕೆ ಕಾರವಾರದ ಮಾಲಾದೇವಿ ಮೈದಾನದಿಂದ ಬೃಹತ್ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಯಲ್ಲಿನ ಜಿಲ್ಲಾ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಲಾಗುವುದು.ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ, ಕಾಂಗ್ರೆಸ್‌ನ ಹಿರಿಯ ನಾಯಕ ಆರ್ ವಿ ದೇಶಪಾಂಡೆ, ಬಿ ಕೆ ಹರಿಪ್ರಸಾದ, ಕಾರವಾರ ಶಾಸಕ ಸತೀಶ್ ಸೈಲ್, ಶಿರಸಿ ಶಾಸಕ ಭೀಮಣ್ಣ ನಾಯ್ಕ, ಜಿಲ್ಲಾಧ್ಯಕ್ಷ ಸಾಯಿ ಗಾಂವ್ಕರ್ ಸೇರಿದಂತೆ ಜಿಲ್ಲೆಯ ಅನೇಕ ಹಿರಿ-ಕಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ.