suddibindu.in
Kumta:ಕುಮಟಾ : ತಾಲೂಕಿನ ಅಂತ್ರವಳ್ಳಿ ಸಮೀಪ ಅರಣ್ಯ ಪ್ರದೇಶದಲ್ಲಿ ಸುಮಾರು 25-30ವರ್ಷದ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.
ಮೃತ ಮಹಿಳೆಯ ಶವ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶವದ ಅಕ್ಕ-ಪಕ್ಕ ಯಾವುದೇ ಆದಾರ ದೊರೆತ್ತಿಲ್ಲ, ಮೃತ ಮಹಿಳೆ ಚೂಡಿದಾರ ಧರಿಸಿದ್ದಾಳೆ, ಸ್ಥಳಕ್ಕೆ ಕುಮಟಾ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ
- ಚಲಿಸುತ್ತಿದ್ದ ರೈಲಿನಿಂದ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು – ಮಿರ್ಜಾನ ಸಮೀಪ ದಾರುಣ ಘಟನೆ
- ಮಾಜಿ ಸಂಸದ ಅನಂತಕುಮಾರ ಹೆಗಡೆಗೆ ಮತ್ತೆ ಜೀವ ಬೆದರಿಕೆ
- ದಿನಪತ್ರಿಕೆ ಓದುವುದರಿಂದ ಜ್ಞಾನ ವೃದ್ಧಿಯಾಗುತ್ತದೆ : ಪತ್ರಕರ್ತ ಪ್ರಮೋದ ಹರಿಕಾಂತ
ಈ ಬಗ್ಗೆ ಕುಮಟಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೃತ ಪಟ್ಟಿರುವ ಮಹಿಳೆ ಕುರಿತು ಯಾವುದೇ ಮಾಹಿತಿ ಲಭ್ಯವಾದಲ್ಲಿ ಕುಮಟಾ ಪೊಲೀಸ್ ಠಾಣೆಯ ದೂರವಾಣಿ 08386 222333 ಕರೆ ಮಾಡುವಂತೆ ತಿಳಿಸಲಾಗಿದೆ.