suddibindu.in
sirsi: ಶಿರಸಿ : ತಾಲೂಕಿನ ಬನವಾಸಿಯಲ್ಲಿ ಸಿಡಿಲು ಬಡಿದು ಮೃತಪಟ್ಟ ವಿದ್ಯಾರ್ಥಿ ಶಾಹಿದ್ ಶೈಖ್ ಮೃತದೇಹವನ್ನು ಶಿರಸಿಯ ಸರ್ಕಾರಿ ಆಸ್ಪತ್ರೆಯಲ್ಲಿ ಇಡಲಾಗಿದ್ದು, ಘಟನೆಯ ಸುದ್ದಿ ತಿಳಿದ ಸ್ಥಳೀಯ ಶಾಸಕ ಭೀಮಣ್ಣ ನಾಯ್ಕ ಅವರು ಮೃತ ದೇಹದ ಅಂತಿಮ ದರ್ಶನ ಪಡೆದು ಸ್ಥಳದಲ್ಲೆ ಇದ ಕುಟುಂಬಸ್ತರಿಗೆ ಸಾಂತ್ವನ ಹೇಳಿದ್ದಾರೆ.
- ಭಟ್ಕಳದಲ್ಲಿ ರಾಶಿ ರಾಶಿ ಮೂಳೆ ಪತ್ತೆ
- ED ಬಂಧನಕ್ಕೆ ಒಳಗಾದ ಶಾಸಕ ಸತೀಶ್ ಸೈಲ್ ಸೆಪ್ಟೆಂಬರ್ 12ರವರೆಗೆ ಕಸ್ಟಡಿ
- Karwar Krims Hospital /ಉತ್ತರ ಕನ್ನಡಕ್ಕೆ ಹೆಮ್ಮೆ: 450ಹಾಸಿಗೆಗಳ ಅತ್ಯಾಧುನಿಕ ಆಸ್ಪತ್ರೆ ಕಟ್ಟಡ ಸಿದ್ಧ
ಕ್ರಿಕೇಟ್ ಆಡುತ್ತಿದ್ದ ವೇಳೆ ಯುವಕನೋರ್ವನಿಗೆ ಸಿಡಿಲು ಬಡಿದು ಯುವಕ ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ಸಾಜೀದ್ ಅಸ್ಪಾಖಲಿ ಶೇಖ್ ಎಂಬಾತ . ತನ್ನ ಸ್ನೇಹಿತರೊಂದಿದೆ ಬನವಾಸಿಯ ಕದಂಬ ಕ್ರೀಡಾಂಗಣದಲ್ಲಿ ಕ್ರೀಕೇಟ್ ಆಡುವ ಸಂದರ್ಭದಲ್ಲಿ ಸಿಡಿಲು ಬಡಿದು ಮೃತಪಟ್ಟಿದ್ದ,
ಇನ್ನೂ ಸುದ್ದಿ ತಿಳಿದ ಶಿರಸಿ ಕ್ಷೇತ್ರದ ಜನಪ್ರಿಯ ಶಾಸಕ ಭೀಮಣ್ಣ ನಾಯ್ಕ ಅವರು ಸ್ಥಳಕ್ಕೆ ಭೇಟಿ ನೀಡಿ ಸಾಂತ್ವನ ನೀಡಿದ್ದಾರೆ. ಅಷ್ಟೆ ಅಲ್ಲದೆ ಮೃತ ಯುವಕನ ಕುಟುಂಬಕ್ಕೆ ಸರಕಾರದಿಂದ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.