suddibindu.in
ಹುಬ್ಬಳ್ಳಿ: ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ನವನಗರದಲ್ಲಿ ನಡೆದಿದೆ..
ಮಹೇಶ ಹೆಸರೂರ ಎಂಬ ಪೊಲೀಸರೇ ಆತ್ಮಹತ್ಯೆ ಮಾಡಿಕೊಂಡಿದ್ದು, ಎರಡು ದಿನಗಳ ಹಿಂದೆನೇ ನೇಣಿಗೆ ಶರಣಾಗಿರಬಹುದೆಂದು ಶಂಕಿಸಲಾಗಿದೆ. ಮಹೇಶ ಆತ್ಮಹತ್ಯೆಗೆ ನಿಖರವಾದ ಕಾರಣವೇನು ಎಂಬುದು ಇದುವರೆಗೂ ತಿಳಿದು ಬಂದಿಲ್ಲ.
- ಡಿ ಕೆ ಶಿವಕುಮಾರ ಪಿಎಸ್ ಕಾರು ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು
- ಉತ್ತರ ಕನ್ನಡದಲ್ಲಿ ನಾಳೆ ಡಿಸಿಎಂ ಡಿಕೆ ಶಿವಕುಮಾರ್ ಏಕಾಂತ ಪೂಜೆ
- ಮಹಿಳಾ ಪೊಲೀಸ್ ಅಧಿಕಾರಿ ಕುತ್ತಿಗೆಯಿಂದ 60 ಗ್ರಾಂ ಚಿನ್ನ ಎಗರಿಸಿದ ಕಳ್ಳ
ಎಪಿಎಂಸಿ ಠಾಣೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.







