suddibindu.in
ಬೆಂಗಳೂರು: ಪೆನ್ ಡ್ರೈವ್ ಪ್ರಕರಣಕ್ಕೆ ವಿದೇಶದಲ್ಲಿ ಕುಳಿತಿರುವ ಪ್ರಜ್ವಲ್ ರೇವಣ್ಣಗೆ ಕೂಡಲೇ ಸ್ವದೇಶಕ್ಕೆ ವಾಪಸ್ ಬಂದು SIT ತನಿಖಾ ತಂಡದ ಎದುರು ಹಾಜರಾಗುವಂತೆ ಮಾಜಿ ಪ್ರಧಾನಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಎಚ್ಚರಿಕೆ ಕೊಟ್ಟಿದ್ದಾರೆ.
- Fish market/ಮೀನು ಮಾರುಕಟ್ಟೆ ಸ್ಥಳಾಂತರವಿಲ್ಲ : ಸಚಿವ ಮಂಕಾಳ್ ವೈದ್ಯ
- ಸ್ಮರಣೀಯ ಸೇವೆಯೊಂದಿಗೆ ವಿಶ್ರಾಂತ ಜೀವನಕ್ಕೆ ಅಡಿಯಿಡುತ್ತಿರುವ ಶಿಸ್ತಿನ ಶಿಕ್ಷಕ ಉಮೇಶ ನಾಯ್ಕ
- ನಾಳೆ ಜಿಲ್ಲೆಯ ಈ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಫ್ರೌಢ ಶಾಲೆಗಳಿಗೆ ರಜೆ
ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು; ನನ್ನ ಮೇಲೆ ಗೌರವ ಇದ್ದರೆ ತಕ್ಷಣವೇ ವಾಪಸ್ ಮರಳಿ ಬಾ ಎಂದು ಪ್ರಜ್ವಲ್ ಗೆ ಎಚ್ಚರಿಕೆ ಮಾಡಿದ್ದಾರಲ್ಲದೆ, ಪ್ರಜ್ವಲ್ ರೇವಣ್ಣನಿಗೆ ನನ್ನ ಎಚ್ಚರಿಕೆ ಎಂದು ತಿಳಿಸಿದ್ದಾರೆ.
ದೇವೇಗೌಡರು ನೀಡಿರುವ ಮಾಧ್ಯಮ ಪ್ರಕಟಣೆ
