suddibindu.in
ಸಿದ್ದಾಪುರ : ತಾಲೂಕಿನ ಅರೆಂದೂರ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬುಲೆರೋ ನಡುವೆ ಅಪಘಾತ ಸಂಭವಿಸಿ 8ಕ್ಕೂ ಹೆಚ್ಚು ಪ್ರಯಾಣಿಕರು ಗಾಯ.ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡವರನ್ನ‌ ಸಿದ್ದಾಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅಪಘಾತದ ಬಗ್ಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

.