suddibindu.in
ಅಂಕೋಲಾ: ಅಗ್ನಿಶಾಮಕ (Firemen) ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಅಗ್ನಿಶಾಮಕದ ರಕ್ಷಣಾ ಕಾರ್ಯ ಹಾಗೂ ಇನ್ನಿತರ ವಿಪತ್ತು ಸಂದರ್ಭದಲ್ಲಿ ಅಸಾಧಾರಣ ಸೇವೆ ಸಲ್ಲಸಿ 2024ನೇ ಸಾಲಿನ ಮುಖ್ಯಮಂತ್ರಿಗಳ (CM) ಚಿನ್ನದ ಪದಕ ( Gold Medal f)ಗಳಿಸಿದ ಕನ್ನೆ ವಿಠೋಬ ಗೌಡ ಅಂಕೋಲಾ ಬೆಳಸೆ ಗ್ರಾಮದವರಾಗಿದ್ದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಇದನ್ನೂ ಓದಿ
- ತರಕಾರಿ ತುಂಬಿದ ಲಾರಿ ಪಲ್ಟಿ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಘಟನೆ
- gold rate/ ಚಿನ್ನ, ಬೆಳ್ಳಿ ದರ ದಸರಾ ವೇಳೆ ಇಳಿಕೆ ಸಾಧ್ಯತೆ
- ಏರ್ ಇಂಡಿಯಾ ವಿಮಾನ ದುರಂತ : ಗೋಕರ್ಣದಲ್ಲಿ ಪಿಂಡಪ್ರದಾನ
ಇವರು ಉತ್ತರ ಕನ್ನಡ(uttara Kannada)ಜಿಲ್ಲೆಯ ಅಂಕೋಲಾ ತಾಲೂಕಿನ ಬೆಳಸೆವರಾದ ಇವರು 32ವರ್ಷ ಸೇವೆಯನ್ನು ಕಾರವಾರ ಭಟ್ಕಳ ಹೊನ್ನಾವರ ಮತ್ತು ಮಂಗಳೂರಿನಲ್ಲಿ ಕರ್ತವ್ಯವನ್ನು ನಿರ್ವಹಿಸಿರುತ್ತಾರೆ. ಪ್ರಸ್ತುತ ಮಂಗಳೂರಿನ ಕದ್ರಿ ಅಗ್ನಿ ಶಾಮಕ ಠಾಣೆಯಲ್ಲಿ ಸಹಾಯಕ ಠಾಣಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಪ್ರಶಸ್ತಿಗೆ ಭಾಜನರಾದ ಇವರು ಸಮುದಾಯದ ಮತ್ತು ಇಲಾಖೆಯ ಮೆಚ್ಚಗೆಗೆ ಪಾತ್ರರಾಗಿದ್ದಾರೆ