www.suddibindu.in
ನವದೆಹಲಿ: ಬಿಜೆಪಿಯ ಭೀಷ್ಮ, ಮಾಜಿ ಉಪ ಪ್ರಧಾನಿ (Ex Deputy Prime Minister) ಎಲ್ ಕೆ ಅಡ್ವಾನಿ (LK Advani) ಅನಾರೋಗ್ಯದಿಂದ ಆಸ್ಪತ್ರೆಗೆ ಧಾಖಲಾಗಿದ್ದಾರೆ.
15 ದಿನಗಳ ಅವಧಿಯಲ್ಲಿ ಎರಡನೇ ಬಾರಿಗೆ ಅವರನ್ನು ಆಸ್ಪತ್ರೆಗೆ ಧಾಖಲು ಮಾಡಲಾಗಿದೆ. ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ( Delhi Apollo Hospital) ಅದ್ವಾನಿಯವರಿಗೆ ಚಿಕೆತ್ಸೆ ನೀಡಲಾಗುತ್ತಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ.