suddibindu.in
Karwar : ಕಾರವಾರ: ಉತ್ತರಕನ್ನಡ ಜಿಲ್ಲಾದ್ಯಂತ ವ್ಯಾಪಕ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ಮಾತ್ರ ಎಲ್ಲಾ ಶಾಲಾ ಕಾಲೇಜುಗಳಿಗೆ ಮಾತ್ರ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ‌ರಜೆ ಘೋಷಣೆ ಮಾಡಿದ್ದಾರೆ
.

ಜಿಲ್ಲೆಯಲ್ಲಿ ಇನ್ನೂ ಮೂರು ದಿನಗಳ‌ ಕಾಲ ಭಾರಿ ಮಳೆ ಆಗಲಿದೆ ಎಂದು ಈಗಾಗಲೆ ಹವಮಾನ ಇಲಾಖೆ ಸೂಚನೆ ನೀಡಿದೆ. ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ಇಂದು ಸಹ ವ್ಯಾಪಕ ಮಳೆ ಉಂಟಾಗಿದ್ದು,‌ನಾಳೆ ಸಹ ವ್ಯಾಪಕ ಮಳೆ ಆಗಲಿರುವ ಮುನ್ಸೂಚನೆ ಹಿನ್ನಲೆಯಲ್ಲಿ ಜಿಲ್ಲೆಯ ಕುಮಟಾ ತಾಲೂಕಿನ ಶಾಲಾ-ಕಾಲೇಜಿಗೆ ಮಾತ್ರ ರಜೆ ನೀಡಲಾಗಿದೆ.

ಇದನ್ನೂ ಓದಿ