ಬೆಂಗಳೂರು : ಇಂದು ಬುಧವಾರ july10ರಂದು ಚಿನ್ನದ ಬೆಲೆ ಗ್ರಾಮ್​ಗೆ 35 ರೂನಷ್ಟು ಇಳಿಕೆ ಕಂಡಿದೆ. ಅಪರಂಜಿ ಚಿನ್ನದ ಬೆಲೆ ಗ್ರಾಮ್​ಗೆ 73,200 ರೂ ಇದೆ ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 67,100 ರೂ ಇಳಿಕೆಯಾಗಿದೆ ಇನ್ನೂ ಬೆಳ್ಳಿ ಬೆಲೆಯೂ ಸಹ ಇಂದು ಇಳಿಕೆ ಆಗಿದೆ..

ಚಿನ್ನದ ಬೆಲೆ ಗ್ರಾಮ್​ಗೆ 35 ರೂನಷ್ಟು ತಗ್ಗಿದೆ. 10: ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಎರಡೂ ಕೂಡ ಇಂದು ಇಳಿಕೆ ಆಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 50 ಪೈಸೆ ಇಳಿಕೆ ಆಗಿದೆ. ಕಳೆದ ಎರಡು ವಾರದಲ್ಲಿ ಚಿನ್ನದ ದರ ಮೂರನೇ ಬಾರಿ ಇಳಿಕೆಯಾಗಿದೆ. ಭಾರತದಲ್ಲಿ ಸದ್ಯ 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,200 ರೂಪಾಯಿ ಆಗಿದೆ.10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,100 ರೂಪಾಯಿ ಇದೆ. 100 ಗ್ರಾಮ್ ಬೆಳ್ಳಿ ಬೆಲೆ 9,450 ರೂಪಾಯಿ ಇದೆ.

ಇದನ್ನೂ ಓದಿ

ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 67,100 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,390 ರೂಪಾಯಿಯಲ್ಲಿ ಇದೆ.

ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿಯ ಇಂದಿನ ಬೆಲೆ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,200 ರೂ
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,100 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 945 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,100 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,200 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 939 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ) ಬೆಂಗಳೂರು: 67,100 ರೂ, ಚೆನ್ನೈ: 67,700 ರೂ, ಮುಂಬೈ: 67,100 ರೂ, ದೆಹಲಿ: 67,250 ರೂ, ಕೋಲ್ಕತಾ: 67,100 ರೂ ಇದೆ.