suddibindu.in
ಬೆಂಗಳೂರು : ಕಳೆದ ಕೆಲದಿನಗಳಿಂದ ಸ್ವಲ್ಪ ಮಟ್ಟಿಗೆ ಇಳಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ದರಗಳು (Gold and silver Rates) ಇಂದು ಶುಕ್ರವಾರ ಅಲ್ಪ ಏರಿಕೆಯಾಗಿದೆ. ಚಿನ್ನದ ಬೆಲೆ ಗ್ರಾಮ್ಗೆ 20ರೂ ನಷ್ಟು ಏರಿಕೆ ಕಂಡಿದೆ. ಇನ್ನೂ ಬೆಳ್ಳಿ ದರದಲ್ಲಿ ಒಂದು ರೂಪಾಯಿ ಅಷ್ಟೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 67,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,550 ರುಪಾಯಿಯಲ್ಲಿ ಆಗಿದೆ.
ಇದನ್ನೂ ಓದಿ
- ವಾಹನ ಸವಾರರಿಗೆ ಎಚ್ಚರಿಕೆ.! ಹೆದ್ದಾರಿ ಎರಡೂ ತಿಂಗಳು ಬಂದ್
- ಕೋನಳ್ಳಿ ಚಾತುರ್ಮಾಸ್ಯದ ಶ್ರೀಗಳ ಕುಟೀರ ಲೋಕಾರ್ಪಣೆ
- ಮುದಗಾ ಬಳಿ ಕಾರು-ಟಾಟಾ ಏಸ್ ಅಪಘಾತ: ಓರ್ವನಿಗೆ ಗಾಯ
ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,300 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,420 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 955 ರೂ
ಬೆಂಗಳೂರು ನಗರದಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,300 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,420 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 955 ರೂ
ಭಾರತದ ವಿವಿಧ ನಗರಗಳಲ್ಲಿನ ಇಂದಿನ ದರ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
ಬೆಂಗಳೂರು: 67,300 ರೂ, ಮುಂಬೈ: 67,300 ರೂ, ಕೋಲ್ಕತಾ: 67,300 ರೂ, ಕೇರಳ: 67,300 ರೂ, ಚೆನ್ನೈ: 67,800 ರೂ, ದೆಹಲಿ: 67,450 ರೂ