suddibindu.in
ಬೆಂಗಳೂರು : ಪ್ರತಿಯೊಬ್ಬರು ಇಷ್ಟ ಪಡುವ ಚಿನ್ನ,ಬೆಳ್ಳಿ ದರಗಳು ನಿತ್ಯವೂ ಏರಿಳಿತವಾಗುತ್ತಲೆ ಇರುತ್ತದೆ. ಬಂಗಾರ ಪ್ರಿಯರು ಖರೀದಿಗಾಗಿ ಪ್ರತಿ ದಿನವೂ ದರ ಏರಿಳಿತದ ಮೇಲೆ ಕಣ್ಣು ಇಟ್ಟಿರುತ್ತಾರೆ. ಇಂದು ಕೂಡ ಮಾರುಕಟ್ಟೆಯಲ್ಲಿ ಬಂಗಾರ ಬೆಲೆ ಏರಿಕೆ ಕಂಡಿದೆ. ಒಂದು ಗ್ರಾಂ ಚಿನ್ನದ ಬೆಲೆ ಒಂದು ರೂಪಾಯಿ ಏರಿಕೆ ಕಂಡಿದೆ. ಯಾವೇಲ್ಲಾ ಮಾರುಕಟ್ಟೆಯಲ್ಲಿ ದರ ಹೇಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ..
ಬೆಂಗಳೂರಿನಲ್ಲಿ ಇಂದು 24 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 73,760 ಆಗಿದ್ದರೆ ಚೆನ್ನೈ 74,460 ಮುಂಬೈ 73,750 ಹಾಗೂ ಕೋಲ್ಕತ್ತಾದಲ್ಲಿ 73,750 ಹಾಗೆಯೇ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 73,900 ರೂ. ಆಗಿದೆ.
ಇದನ್ನೂ ಓದಿ
- temple theft/ದೇವಸ್ಥಾನದ ಕಳ್ಳತನ ಪ್ರಕರಣ ಭೇದಿಸಿದ ಶಿರಸಿ ಗ್ರಾಮೀಣ ಪೊಲೀಸರು : ಇಬ್ಬರು ಆರೋಪಿತರ ಬಂಧನ
- ಕುಮಟಾ-ಬಳ್ಳಾರಿ ಬಸ್ ಪಲ್ಟಿ :49 ಪ್ರಯಾಣಿಕರಿಗೆ ಗಾಯ : ಗಾಯಾಳುಗಳು ಆಸ್ಪತ್ರೆಗೆ ದಾಖಲು
- ಬರ್ಗಿಯಲ್ಲಿ ತಪ್ಪಿದ್ದ ಮತ್ತೊಂದು ಬೆಂಕಿ ದುರಂತ
ಒಂದು ಗ್ರಾಂ ಚಿನ್ನ ದರ
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6761, 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,376, ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 54,088, 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 59,008
ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 67,610,
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 73,760 ,ನೂರು ಗ್ರಾಂ ಚಿನ್ನ (100GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,76,100, 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ)-ರೂ. 7,37,600