suddibindu.i.n
ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ.ಹೀಗಾಗಿ, ನಾಳೆ ಗುರುವಾರ ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಎಲ್ಲ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 25 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ..