suddibindu.in
ಕಾರವಾರ, ಉತ್ತರಕನ್ನಡ ಜಿಲ್ಲಾಧ್ಯಂತ ನಾಳೆ ಸಹ ಭಾರೀ ಮಳೆ ಹಿನ್ನಲೆಯಲ್ಲಿ ನಾಳೆ ಶನಿವಾರ ಸಹ ಜಿಲ್ಲೆಯಲ್ಲಿ ಶಾಲಾ-ಕಾಲೇಜಿಗೆ ರಜೆ ನೀಡಲಾಗಿದೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ದಾಂಡೇಲಿ, ಜೋಯಿಡಾ, ಯಲ್ಲಾಪುರ, ಶಿರಸಿ ಹಾಗೂ ಸಿದ್ದಾಪುರ ತಾಲ್ಲೂಕಿನಾದ್ಯಂತ ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಪದವಿ ಪೂರ್ವ ಕಾಲೇಜುಗಳಿಗೆ, ಐ.ಟಿ.ಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ದಿನಾಂಕ: 27-07-2024 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ..