suddibindu.in
ಕಾರವಾರ:
ಉತ್ತರಕನ್ನಡ ಜಿಲ್ಲಾಧ್ಯಂತ ಕಳೆದ ಅನೇಕ‌‌ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲಾ-ಕಾಲೇಜಿಗೆ ರಜೆ ನೀಡಲಾಗುತ್ತಾ ಬದಲಾಗಿತ್ತು. ಆದರೆ ಸದ್ಯ ‌ಮಳೆ ಪ್ರಮಾಣ ಕಡಿಮೆ ಆಗಿರುವ ಕಾರಣ ನಾಳೆಯಿಂದ ಎಂದಿನಂತೆ ಜಿಲ್ಲಾಧ್ಯಂತ ಎಲ್ಲಾ ಶಾಲಾ ಕಾಲೇಜುಗಳು ಆರಂಭವಾಗಿಲಿದೆ..