suddibindu.in
ಬೆಂಗಳೂರು, ಚಿನ್ನಾಭರಣ ಖರೀದಿ ಮಾಡುವ ಮನಸ್ಸು ಮಾಡುವುದು ಸಹಜ. ವಿವಿಧ ನಗರಗಳಲ್ಲಿಂದು ಚಿನ್ನ ಬೆಳ್ಳಿ ಧಾರಣೆ ಎಷ್ಟಿದೆ ಎನ್ನುವ ಸಂಪೂರ್ಣ ವಿವರ ಇಲ್ಲದೆ.
ಬೆಂಗಳೂರು ಚಿನಿವಾರ ಪೇಟೆಯಲ್ಲಿ ನಿನ್ನೆ ವಹಿವಾಟು ಕೊನೆಗೊಂಡಾಗ ಸ್ಟಾಂಡರ್ಡ್ ಚಿನ್ನ (99.5 ಪರಿಶುದ್ಧ) 10 ಗ್ರಾಂಗೆ 72,600 ರೂಪಾಯಿ ಇತ್ತು. ಆಭರಣ ಚಿನ್ನದ ದರ ಗ್ರಾಂಗೆ 6,715 ರೂಪಾಯಿ ಇತ್ತು. ಇನ್ನು ಬೆಳ್ಳಿ ಸ್ಪಾಟ್ಗೆ ಕಿಲೋ ಒಂದರ ದರ 82,900 ರೂಪಾಯಿ ಇತ್ತು.
ಇದನ್ನೂ ಓದಿ
- ಗೋ ಕಳ್ಳತನ ಪ್ರಕರಣ ಬಯಲು: ಭಟ್ಕಳದಲ್ಲಿ ಇಬ್ಬರು ಆರೋಪಿ ಬಂಧನ
- ಗೋ ಕಳ್ಳತನ ಪ್ರಕರಣ ಬಯಲು: ಭಟ್ಕಳದಲ್ಲಿ ಇಬ್ಬರು ಆರೋಪಿ ಬಂಧನ
- ಸಿಎಂ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು; ಶೇಷಾದ್ರಿಪುರಂ ಖಾಸಗಿ ಆಸ್ಪತ್ರೆಗೆ ದಾಖಲು
ಇದೇ ವೇಳೆ ಮುಂಬಯಿಯ ಚಿನಿವಾರ ಪೇಟೆಯಲ್ಲಿ ಬೆಳ್ಳಿದರ ಕಿಲೋಗೆ 80,921 ರೂಪಾಯಿ ಇತ್ತು. ಸ್ಟಾಂಡರ್ಡ್ ಚಿನ್ನದ (99.5 ಪರಿಶುದ್ಧ) ದರ 10 ಗ್ರಾಂಗೆ 70,510 ರೂಪಾಯಿ, ಅಪರಂಜಿ ಚಿನ್ನ 10 ಗ್ರಾಂಗೆ 70,793 ರೂಪಾಯಿ ಇತ್ತು.
ಮಂಗಳೂರು, ಮೈಸೂರುಗಳಲ್ಲಿ 22 ಕ್ಯಾರೆಟ್ ಆಭರಣ ಚಿನ್ನದ ದರ (22 carat gold rate)
ಗುಡ್ ರಿಟರ್ನ್ಸ್ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ದೇಶದ ಪ್ರಮುಖ ನಗರಗಳಲ್ಲಿ 10 ಗ್ರಾಂ 22 ಕ್ಯಾರೆಟ್ ಆಭರಣ ಚಿನ್ನದ ದರ 10 ರೂಪಾಯಿ ಇಳಿಕೆಯಾಗಿತ್ತು. 10 ರೂಪಾಯಿ ಏರಿಕೆಯಾಗಿದೆ.
ಬೆಂಗಳೂರು- 65,540 ರೂಪಾಯಿ. ಮಂಗಳೂರು-65,540 ರೂಪಾಯಿ. ಮೈಸೂರು-65,540 ರೂಪಾಯಿ.





