suddibindu.in
ಬೆಂಗಳೂರು : ರಾಜ್ಯಾದ್ಯಂತ ಸಾಕಷ್ಟು ಅವಾಂತರ ಸೃಷ್ಟಿಸಿ ಸ್ಚಲ್ಪ ಮಟ್ಟಿಗ ತಣ್ಣಗಾಗಿದ್ದ ವರುಣ ಮತ್ತೆ ಅಬ್ಬರಿಸುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಯ ಜೊತೆ ರಾಜ್ಯದ ಹಲವೆಡೆ ಅಗಷ್ಟ್ 28ರ ತನಕ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಬೆಳಗಾವಿ, ಕಲಬುರಗಿ, ಕೊಪ್ಪಳ, ಬೀದರ್, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು, ವಿಜಯನಗರ ಹಾಸನ, ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ
- Murder/200ರೂ ಕೂಲಿ ಹಣಕ್ಕೆ ಬೀದಿಯಲ್ಲಿ ಬಿತ್ತು ಹೆಣ : ಉತ್ತರ ಕನ್ನಡದಲ್ಲಿ ಭೀಕರ ಘಟನೆ
- ಕಡಲತೀರದಲ್ಲಿ ಜಿಂಕೆಯ ಮೃತದೇಹ ಪತ್ತೆ
- ಹಟ್ಟಿಕೇರಿಯಲ್ಲಿ ಗ್ರಾಮೀಣ ಕ್ರೀಡೆಗೆ ಜೀವ ತುಂಬಿದ ಕೇಸರುಗದ್ದೆ ಕ್ರೀಡಾಕೂಟ
ಈ ಜಿಲ್ಲೆಗಳಲ್ಲಿ ಆಗಸ್ಟ್ 28ರವರೆಗೂ ಧಾರಾಕಾರ ಮಳೆ ಆಗಲಿದೆಯೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.