ಬೆಂಗಳೂರು: ಸಾಲು ಸಾಲು ಹಬ್ಬಗಳು ಬರುತ್ತಿದ್ದಂತೆ ಬಂಗಾರ ಖರೀದಿ ಮಾಡುಲು ಜನ ಮುಗಿಬಿಳುತ್ತಿದ್ದಾರೆ. ಯಾವಾಗ ಬೆಲೆ ಕಡಿಮೆ ಆಗುತ್ತದೆ ಎಂದು ಖರೀದಿಗೆ ಕಾಯುತ್ತಿರುತ್ತಾರೆ. ಈ ನಡುವೆ ಇದೀಗ ಇಂದು ಬಂಗಾರದ ಬೆಲೆಯಲ್ಲಿ ಅಲ್ಪಮಟ್ಟಿಗೆ ಏರಿಕೆ ಕಾಣುವ ಸಾಧ್ಯತೆ ಇದೆ. ಬೆಳ್ಳಿ ಹಾಗೂ ಬಂಗಾರದ ಬೆಲೆ ಹೇಗಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಇಂದು ಚಿನ್ನ, ಬೆಳ್ಳಿ ಬೆಲೆ ಏರಿಕೆ ಆಗುವ ಸಾಧ್ಯತೆ ಇದೆ. 24 ಕ್ಯಾರಟ್ನ ಅಪರಂಜಿ ಅಥವಾ ಶುದ್ಧ ಚಿನ್ನದ ಬೆಲೆ 7,287 ರೂಪಾಯಿ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,800 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,870 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,700 ರುಪಾಯಿ ಇದೆ.
ಇದನ್ನೂ ಓದಿ
- ಕಲ್ಲಮಠದ ಜೀರ್ಣೋದ್ಧಾರ ಸಮಿತಿಗೆ ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್ನಿಂದ 5ಲಕ್ಷ ದೇಣಿಗೆ
- ಧರ್ಮಸ್ಥಳದ ಸುತ್ತಾ ನೂರಾರು ಶವಗಳು : ನ್ಯಾಯಾಲಯದ ಎದುರು ಬೆಚ್ಚಿ ಬೀಳಿಸುವ ಹೇಳಿಕೆ
- ರಾಮತೀರ್ಥ ಗುಹೆಯಲ್ಲಿ ವಾಸವಿದ್ದ ರಷ್ಯಾ ಮಹಿಳೆ, ಮಕ್ಕಳ ರಕ್ಷಣೆ:ಗೋಕರ್ಣದಲ್ಲಿ ಅಚ್ಚರಿ ಘಟನೆ
ದೇಶದ ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ
(10,ಗ್ರಾಂ ಚಿನ್ನದ ಬೆಲೆ) : ಬೆಂಗಳೂರು: 66,800 ರೂ, ಮುಂಬೈ: 66,800 ರೂ, ದೆಹಲಿ: 66,950 ರೂ, ಚೆನ್ನೈ: 66,800 ರೂ,ಕೇರಳ: 66,800 ರೂ, ಅಹ್ಮದಾಬಾದ್: 66,850 ರೂ, ಕೋಲ್ಕತಾ: 66,800 ರೂ