suddibindu.in
ಬೆಂಗಳೂರು: ಚಿನ್ನ ಹಾಗೂ ಬೆಳ್ಳ ದರದಲ್ಲಿ ಏರಿಳಿತ ಇಂದು ಸಹ ಮುಂದುವರೆದಿದೆ.ಇನ್ನೂ ಮುಂದಿನ ದಿನಗಳಲ್ಲಿ ಈ ಇನ್ನೂ ಸ್ವಲ್ಪ ಏರಿಕೆ ಕಾಣುವ ಸಾಧ್ಯತೆ ಇದೆ. ಇಂದು ಮಾರುಕಟ್ಟೆಯಲ್ಲಿ ಚಿನ್ನ,ಬೆಳ್ಳಿಯ ಬೆಲೆ ಹೇಗಿದೆ ಎನ್ನುವ ಸಂಪೂರ್ಣ ಡಿಟೇಲ್ಸ್ ಇಲ್ಲಿದೆ.
ಸದ್ಯ ಭಾರತದಲ್ಲಿ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,600ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,650 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,670 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,200 ರುಪಾಯಿಯಲ್ಲಿ ಇದೆ.
ಇದನ್ನೂ ಓದಿ
- ಸತೀಶ್ ಸೈಲ್ ಮನೆ ಮೇಲೆ ಇಡಿ ದಾಳಿ : ಕೋಟಿ ನಗದು-ಚಿನ್ನ ಪತ್ತೆ ; Xಖಾತೆಯಲ್ಲಿ ಮಾಹಿತಿ ಬಿಚ್ಚಿಟ್ಟ ED
- ಬಿಜೆಪಿಗೆ ಶಾಸಕರ ಕೊರತೆ ಇಡಿ ದಾಳಿಯಿಂದ ಸೆಳೆಯುವ ಯತ್ನ : ಸಚಿವ ಮಂಕಾಳ್ ವೈದ್ಯ ವ್ಯಂಗ್ಯ
- Cyclone/ವಾಯುಭಾರ ಕುಸಿತ ; ಉತ್ತರ ಕನ್ನಡದಲ್ಲಿ ಭಾರೀ ಗಾಳಿ-ಮಳೆ ಸಾಧ್ಯತೆ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
ಬೆಂಗಳೂರು: 66,600 ರೂ,ದೆಹಲಿ: 66,750 ರೂ, ಕೋಲ್ಕತಾ: 66,600 ರೂ, ಚೆನ್ನೈ: 66,600 ರೂ, ಮುಂಬೈ: 66,600 ರೂ,ಜೈಪುರ್: 66,750 ರೂ,ಲಕ್ನೋ: 66,750 ರೂ,ಕೇರಳ: 66,600 ರೂ,ಅಹ್ಮದಾಬಾದ್: 66,650 ರೂ