ಬೆಂಗಳೂರು: ಕಳೆದ ಕೆಲ ದಿನಗಳಿಂದ ಏರಿಕೆಯತ್ತ ದಾಪುಗಾಲು ಇಡುತ್ತಿದ್ದ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಇಂದು ಸ್ವಲ್ಪ ಮಟ್ಟಿಗೆ ಅಗ್ಗವಾಗಿದೆ. ಇನ್ನೂ ವಿದೇಶದಲ್ಲಿ ಸಹ ಚಿನ್ನದ ಬೆಲೆಯಲ್ಲಿ ತುಸು ಇಳಿಕೆ ಕಂಡಿರುವುದು ಮುಂದಿನ ದಿನದಲ್ಲಿ ಇನ್ನಷ್ಟು ಇಳಿಕೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.ಹೀಗಾಗಿ ಬಂಗಾರ ಪ್ರೀಯರು ಬಂಗಾರದ ಬೆಲೆ ಇನ್ನೂ ಇಳಿಕೆ ಆಗಬಹುದು ಎನ್ನುವ ನಿರೀಕ್ಷೆಯಲ್ಲಿದ್ದಾರೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,950 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 73,040 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,790 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,440 ರುಪಾಯಿಯಲ್ಲಿ ಇದೆ.
ಭಾರತದಲ್ಲಿ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆ
ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,950 ರೂ,24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,040 ರೂ, ಬೆಳ್ಳಿ ಬೆಲೆ 10 ಗ್ರಾಂಗೆ: 879 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
ಬೆಂಗಳೂರು: 66,950 ರೂ, ಮುಂಬೈ: 66,950 ರೂ, ದೆಹಲಿ: 67,100 ರೂ, ಕೋಲ್ಕತಾ: 66,950 ರೂ, ಕೇರಳ: 66,950 ರೂ, ಚೆನ್ನೈ: 66,950 ರೂ