ಶ್ರಾವಣ ಮಾಸದಲ್ಲಿ ಚಿನ್ನ ಖರೀದಿ ಮಾಡಬೇಕು ಎನ್ನುವವರಿಗೆ ಬೆಲೆ ಏರಿಕೆಯಿಂದ ಗ್ರಾಹಕರು ಖರೀದಿಗೆ ಹಿಂದೇಟು ಹಾಕಿದ್ದರು. ಆದರೆ ಇದೀಗ ಕಳೆದ ಎರಡು ದಿನಗಳಿಂದ ನಿರಂತರವಾಗಿ ಚಿನ್ನದ ದರದಲ್ಲಿ ತುಸು ಇಳಿಕೆ ಕಾಣುತ್ತಿದ್ದು, ಬಂಗಾರ ಪ್ರಿಯರಿಗೆ ಖುಷಿ ತಂದಿದೆ. ಬಂಗಾರದ ದರ ಹೇಗಿದೆ ಎನ್ನುವ ಬಗ್ಗೆ ಸಂಪೂರ್ಣ ಡಿಟೇಲ್ಸ್ ಇಲ್ಲಿದೆ.
ಚಿನ್ನದ ಬೆಲೆ ಎಷ್ಟಿದೆ?
ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸತತ ಇಳಿಕೆಯಾಗಿದ್ದು, ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂ 100 ರೂಪಾಯಿ ಇಳಿಕೆಗೊಂಡಿದ್ದು 67,100 ರೂಪಾಯಿ ತಲುಪಿದೆ. 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ 10 ಗ್ರಾಂ 110 ರೂಪಾಯಿ ತಗ್ಗಿದ್ದು, 73,190 ರೂಪಾಯಿ ಮುಟ್ಟಿದೆ. ಬೆಳ್ಳಿ ಬೆಲೆ ಕೆಜಿಗೆ 1,000 ರೂಪಾಯಿ ಇಳಿಕೆಗೊಂಡು 87,000 ರೂಪಾಯಿ ತಲುಪಿದೆ.
ದೆಹಲಿಯಲ್ಲಿ ಶುದ್ಧ ಚಿನ್ನ10 ಗ್ರಾಂ ಚಿನ್ನದ ಬೆಲೆ ₹73,190, ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹73,040, ನಾಗ್ಪುರದಲ್ಲಿ ಶುದ್ಧ ಚಿನ್ನ 10 ಗ್ರಾಂ ಚಿನ್ನದ ಬೆಲೆ ₹73,040,ಚೆನ್ನೈನಲ್ಲಿ ಶುದ್ಧ ಚಿನ್ನ 10 ಗ್ರಾಂ ಚಿನ್ನದ ಬೆಲೆ ₹73,040,ಕೋಲ್ಕತ್ತಾದಲ್ಲಿ ಶುದ್ಧ ಚಿನ್ನ 10 ಗ್ರಾಂ ಚಿನ್ನದ ಬೆಲೆ ₹73,040, ಪಾಟ್ನಾದಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹73,090, ಮುಂಬೈನಲ್ಲಿ ಶುದ್ಧ ಚಿನ್ನ 10 ಗ್ರಾಂ ಚಿನ್ನದ ಬೆಲೆ ₹73,040
ಇದನ್ನೂ ಓದಿ