suddibindu.in
ಬೀದರ್ : ಅತೀ ವೇಗವಾಗಿ ಬಂದ ಕಾರು ಎದುರುಗಡೆ ಹೋಗುತ್ತಿದ್ದ ಬೈಕ್ ಸರವಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರೂ ಗಂಭೀರವಾಗಿ ಗಾಯಗೊಂಡ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ನಿರ್ಣಾ ಕ್ರಸ್ ಬಳಿ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ನಡೆದಿದೆ.
ವೇಗವಾಗಿ ಬಂದ ಕಾರು ಚಲಿಸುತ್ತಿದ್ದ ಬೈಕ್ ನ ಹಿಂಬಾಗಕ್ಕ ಗುದ್ದಿರುವ ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೇ. NH-65 ಮುಂಬೈ ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ ನಿರ್ಣಾ ಕ್ರಾಸ್‌ನಲ್ಲಿ ನಡೆದಿದೆ ಉಡಬಾಳ ಗ್ರಾಮದ ಸತೀಶ್ ಶಿವಕುಮಾರ್ ಗೆ ಗಂಭೀರ ಗಾಯಗೊಂಡಿದ್ದಾರೆ.
ಹೈದರಾಬಾದ್ ನಿಂದಾ ಮಹಾರಾಷ್ಟ್ರಕ್ಕೆ ಹೋಗುತ್ತಿದ್ದ ಕಾರು ಬೈಕ್ ಗೆ ಗುದ್ದಿದ್ದು ಇದರ ರಭಸಕ್ಕೆ ಬೈಕ್ ಹತ್ತು ಅಡಿ ಅಂತರ ಹಾರಿ ಬಿದ್ದಿದ್ದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ