ಸುದ್ದಿಬಿಂದು ಬ್ಯೂರೋ
ಉಡುಪಿ:ವೈರ್‌ಲೆಸ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿಎಸ್‌ಐ ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
.
ಪಿಎಸ್‌ಐ ನಿತ್ಯಾನಂದ ಶೆಟ್ಟಿ(52) ಹೃದಯಾಘಾತದಿಂದ ಮೃತಪಟ್ಟವರಾಗಿದ್ದಾರೆನ ಇವರು ಉಡುಪಿ ಪೊಲೀಸ್‌ನ ವೈರ್‌ಲೆಸ್ ವಿಭಾಗದ ಸಿಬ್ಬಂದಿ ನಿತ್ಯಾನಂದ ಶೆಟ್ಟಿಯವರು ನಿನ್ನೆ ಬೆಳಗ್ಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮೃತರು ಕಳೆದ ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್‌ನ ವೈರ್‌ಲೆಸ್ ವಿಭಾಗದಲ್ಲಿ ಸೇವೆ ಸಲ್ಲಿಸಿದ್ದು, ಇದಕ್ಕೂ ಮುನ್ನ ಅವರು ಮಲ್ಪೆಯಲ್ಲಿ ಕರಾವಳಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸಿದ್ದರು.
ಗಮನಿಸಿ