ಸುದ್ದಿಬಿಂದು ಬ್ಯೂರೋ ವರದಿ
ಅಂಕೋಲಾ : ಶಿರೂರು ಗುಡ್ಡಕುಸಿತ ಉಂಟಾಗಿ ಎರಡು ತಿಂಗಳು ಕಳೆದಿದ್ದು, ಇದೀಗ ಮೂರನೇ ಹಂತದ ಕಾರ್ಯಚರಣೆ ನಡೆಸಲಾಗುತ್ತಿದ್ದು, ಈ ನಡುವೆ ಇಂದು ಮುಳುಗು ತಜ್ಞನ ಈಶ್ವರ ಮಲ್ಪೆ ಸಹ ಶೋಧ ನಡೆಸಿದ್ದು,ಈ ವೇಳೆ ನದಿಯಲ್ಲಿ ಲಾರಿ ಇರುವ ಬಗ್ಗೆ ಮುಳುಗು ತಜ್ಞನ ಈಶ್ವರ ಮಲ್ಪೆ ಖಚಿತ ಪಡಿಸಿದ್ದು, ಲಾರಿಯ ಟೈಯರ್‌ಗೆ ಹಗ್ಗೆ ಕಟ್ಟಿ ಇಡಲಾಗಿದ್ದು, ಇನ್ನೂ ಹೆಚ್ಚಿನ ಶೋಧದ ಬಳಿಕ ಲಾರಿ ಇರುವುದು ಖಚಿತವಾಗಬೇಕಿದೆ.ಈ ಬಗ ಲಾರಿ ಮಾಲೀಕ ಮುನಾಪ್ ಸಹ ಲಾರಿ ನದಿಯಲ್ಲ ಇರುವುದನ್ನ ಖಚಿತ ಪಡಿಸಿದ್ದಾರೆ.
ಗಮನಿಸಿ