ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು :ಮುಡಾ ಪ್ರಕರಣದಲ್ಲಿ ಸಿ ಎಂ ಸಿದ್ದರಾಮಯ್ಯ ರಾಜ್ಯಪಾಲರ ಪ್ರಾಸಿಕ್ಯೂಷನ್ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದ್ದು ಇದರಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೀಗ ಮೂಡಾ ಸಂಕಷ್ಟ ಎದುರಾಗಿದೆ.

ಹೈಕೋರ್ಟ್ ನ್ಯಾಯಮೂರ್ತಿ. ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಮುಡಾ ಹಗರಣ ಸಂಬಂಧ ತೀರ್ಪು ಪ್ರಕಟಿಸಿದ್ದು, ಸಿದ್ದರಾಮಯ್ಯ ಅವರ ಅರ್ಜಿಯನ್ನು ವಜಾಗಿಳಿಸಿ. ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ತೀರ್ಪು ಪ್ರಕಟಿಸಿದೆ.

ಗಮನಿಸಿ