ಸುದ್ದಿಬಿಂದು ಬ್ಯೂರೊ ವರದಿ
ಅಂಕೋಲಾ: ತಾಲೂಕಿನ ಶಿರೂರು ಬಳಿ ಕಳೆದ ಎರಡು ತಿಂಗಳ ಹಿಂದೆ ನಡೆದ ದುರಂತದಲ್ಲಿ ಗಂಗಾವಳಿ ನದಿಯಲ್ಲಿ ಮುಳುಗಡೆಯಾದ ಕೇರಳ ಮೂಲದ ಭಾರತ್ ಬೆಂಜ್ ಲಾರಿ ಹಾಗೂ ಲಾರಿ ಚಾಲಕ ಅರ್ಜುನ್ ಶವ ಪತ್ತೆಯಾಗಿದೆ‌‌‌‌‌‌…ಸ್ಥಳೀಯ ಶಾಸಕ ಸತೀಶ ಸೈಲ್ ಸ್ಥಳದಲ್ಲೇ ಇದ್ದು ಕಾರ್ಯಚರಣೆಗೆ ಸಹಕರಿಸುತ್ತಿದ್ದಾರೆ…