Today Gold Silver Price: ಕಳೆದ ಒಂದುವಾರದಿಂದ ನಿರಂತರವಾಗಿ ಏರಿಕೆ ಕಾಣಿತ್ತಿದ್ದ ಬಂಗಾರ ಬೆಲೆಯಲ್ಲಿ ಇಳಿಕೆ ಕಾಣುತ್ತಿದೆ. ದಸರಾ ಹಾಗೂ ದೀಪಾವಳಿ ಸಮೀಪದಲ್ಲೆ ಬಂಗಾರದ ದರಲ್ಲಿ ಇಳಿಕೆ ಆಗತ್ತಾ ಇರುವುದರಿಂದ ಹಬ್ಬಕ್ಕೆ ಬಂಗಾರ ಖರೀದಿ ಮಾಡಬೇಕು ಎಂದು ಕೊಂಡವರಿಗೆ ಖುಷಿ ತಂದಿದೆ. ಇಂದಿನ ಬಂಗಾರದ ಬೆಲೆ ಹೇಗಿದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 70,800 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 77,240 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,490 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 70,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,810 ರುಪಾಯಿಯಲ್ಲಿ ಇದೆ.
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 70,800 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 77,240 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 950 ರೂ, ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 70,800 ರೂ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 77,240 ರೂ ಬೆಳ್ಳಿ ಬೆಲೆ 10 ಗ್ರಾಂಗೆ: 850 ರೂ
ಬೆಂಗಳೂರು ಬೆಲೆ ರು: 70,800 ರೂ, ಚೆನ್ನೈ: 70,800 ರೂ, ಮುಂಬೈ: 70,800 ರೂ, ದೆಹಲಿ: 70,950 ರೂ, ಕೋಲ್ಕತಾ: 70,800 ರೂ, ಕೇರಳ: 70,800 ರೂ, ಅಹ್ಮದಾಬಾದ್: 70,850 ರೂ
ಗಮನಿಸಿ