ಮುಂಬೈ: ವೃದ್ಧಾಪ್ಯ ಸಂಬಂಧಿಸಿದ ಕಾಯಿಲೆಗೆ ಒಳಗಾಗಿದ್ದ ದೇಶದ ಅತಿ ದೊಡ್ಡ ಸಮೂಹ ಸಂಸ್ಥೆ ಟಾಟಾ ಸನ್ಸ್ ನ ಗೌರವಾಧ್ಯಕ್ಷ ರತನ್ ಟಾಟಾ(Ratan Tata death) ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.

86 ವರ್ಷದ ರತನ್ ಟಾಟಾ ಅವರು ತಮ್ಮ ವೃದ್ಧಾಪ್ಯ ಸಂಬಂಧಿ ಕಾಯಿಲೆಗಳಿಗೆ ಸೋಮವಾರ ಚಿಕಿತ್ಸೆಗೊಳಗಾಗಿದ್ದರು. ಇಂದು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಐಸಿಯುನಲ್ಲಿಟ್ಟು ಚಿ

1991ರಲ್ಲಿ ಟಾಟಾ ಸನ್ಸ್ ಸಮೂಹ ಸಂಸ್ಥೆಯ ಅಧ್ಯಕ್ಷರಾಗಿದ್ದ ರತನ್ ಟಾಟಾ, ತಮ್ಮ ಸಂಸ್ಥೆಯನ್ನು 100 ಬಿಲಿಯನ್ ಡಾಲರ್ ಮೌಲ್ಯದ ಜಾಗತಿಕ ದರ್ಜೆಯ ಸಾಮ್ರಾಜ್ಯವನ್ನಾಗಿ ವಿಸ್ತರಿಸಿದ್ದರು.

ಗಮನಿಸಿ