ಬೆಂಗಳೂರು :ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮವಾಗಿ ಅಕ್ಟೋಬರ್ 16ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಭರ್ಜರಿ ಮಳೆಯಾಲಿದೆ.ಚಿತ್ತ ಮಳೆ ಭೋರ್ಗತಕ್ಕೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ.ಮುಂದಿನ ಒಂದು ವಾರಗಳ ಕಾಲ ರಾಜ್ಯದ ಹಲವು ಜಿಲ್ಲೆಯಲ್ಲಿ ಭಾರೀ ಮಳೆ ಆಗಲಿದೆ ಅಂತಾ ಹವಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದು ಭಾರೀ ಮಳೆಗೆ ಕಾರಣವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ . ಅಕ್ಟೋಬರ್ 16ರ ವರೆಗೂ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಹೆಚ್ಚಿನ ಮಳೆಯಾಗುವ ಸಾಧ್ಯತೆ.
ಬೆಳಗಾವಿ, ಧಾರವಾಡ, ಗದಗ, ಹಾವೇರಿ ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದೆ.
ಗಮನಿಸಿ