ಸುದ್ದಿಬಿಂದು ಬ್ಯೂರೋ ವರದಿ
ಭಟ್ಕಳ : ಮುರುಡೇಶ್ವರ ಸಮುದ್ರದಲ್ಲಿ ಈಜಲು ಹೋಗಿದ್ದ ವೇಳೆ ಸಮುದ್ರದ ಅಲೆಗೆ ಸಿಲುಕಿ‌ಕೊಚ್ಚಿಹೋಗುತ್ತಿದ್ದ ಪ್ರವಾಸಿಗನನ್ನ ಲೈಪ್ ಗಾರ್ಡ್ ಸಿಬ್ಬಂದಿಗಳು ರಕ್ಷಣೆ ಮಾಡಿರುವ ಘಟನೆ ನಡೆದಿದೆ.

ಪುನಿತ್ ಕೆ ಎಂಬಾತನಿಗೆ ರಕ್ಷಣೆ ಮಾಡಲಾಗಿದೆ. ಬೆಂಗಳೂರಿನಿಂದ ನಾಲ್ವರು ಸ್ನೇಹಿತರು ಸೇರಿ ಉತ್ತರಕನ್ನಡ ಜಿಲ್ಲೆಯ ಪ್ರವಾಸಕ್ಕೆ ಬಂದಿದ್ದರು. ಇಂದು ಬೆಳಿಗ್ಗೆ ಮುರುಡೇಶ್ವರಕ್ಕೆ ಬಂದಿದ್ದು, ಅಲ್ಲಿನ ಸಮುದ್ರದಲ್ಲಿ ಈಜಲು ಹೋಗಿದ್ದರು‌.ಈ ವೇಳೆ ಕಡಲ ಅಲೆಯಲ್ಲಿ ಸಿಲುಕಿದ್ದ, ..

ಇದನ್ನ ಗಮನಿಸಿದ ಅಲ್ಲಿನ ಲೈಪ್ ಗಾರ್ಡ್ ಸಿಬ್ಬಂದಿಗಳಾದ ಶೇಖರ್ ದೇವಾಡಿಗ
ಗಿರಿ ಹರಿಕಾಂತ್ ಲೋಹಿತ್ ಹರಿಕಾಂತ್ ಅಪಾಯದಲ್ಲಿದ್ದ ಪ್ರವಾಸಿಗನಿಗೆ ರಕ್ಷಣೆ ಮಾಡಿದ್ದಾರೆ.

ಗಮನಿಸಿ