ಸುದ್ದಿಬಿಂದು ಬ್ಯೂರೋ ವರದಿ
ಹಳಿಯಾಳ : ಪಟ್ಟಣದ ವಿ.ಆರ್ ದೇಶಪಾಂಡೆ ರಸ್ತೆಯಲ್ಲಿರುವ ಖಾಲಿ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು,ಅದರ ಪಕ್ಕದಲ್ಲೆ ಇರುವ ಗದಿಗೆಪ್ಪ ಬಸವೇಶ್ವರ ಖಾನಾವಳಿ ಸೇರಿದಂತೆ ಅಕ್ಕಪಕ್ಕದ ಮಳಿಗೆಗಳಿಗೂ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.

ತಕ್ಷಣವೇ ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಪುರಸಭೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಸ್ಥಳೀಯರ ಸಹಕಾರ ಹಾಗೂ ಅಗ್ನಿಶಾಮಕ ದಳದ ಸಹಕಾರದಲ್ಲಿ ಬೆಂಕಿ ನಂದಿಸಿದ್ದಾರೆ‌. ಘಟನೆಯಲ್ಲಿ ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ.

ಗಮನಿಸಿ