ಬೆಂಗಳೂರು: ದೀಪಾವಳಿ ಹಬ್ಬ ಹತ್ತಿರ ಇರುವಾಗಲೇ ಚಿನ್ನದ ದರಲ್ಲಿ ಭಾರೀ ಏರಿಕೆ ಕಂಡಿದೆ. ಚಿನ್ನದ ಬೆಲೆ ಬರೋಬ್ಬರಿ 80,000 ಸಾವಿರ ತಲುಪುತ್ತಿದೆ. ಈಗಾಗಲೇ ಚಿನ್ನ ಪ್ರಿಯರಿಗೆ ಇದು ಶಾಕಿಂಗ್ ನ್ಯೂಸ್ ಆಗಿದೆ. ಆದರೆ, ಮತ್ತೊಂದು ಆಘಾತಕಾರಿ ವಿಚಾರವೆಂದರೆ, ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನಷ್ಟು ಹೆಚ್ಚಳಾಗುವ ಆತಂಕ ಎದುರಾಗಿದ್ದು,
ಇಂದಿನ ಗೋಲ್ಡ್ ರೇಟ್
ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಒಂದು ಗ್ರಾಂ) ರೂ. 7,160 ಆಗಿದ್ದರೆ, ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 7,160, ರೂ. 7,160, ರೂ. 7,160 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 7,175 ರೂ. ಆಗಿದೆ.
ಬೆಳ್ಳಿದರಲ್ಲೂ ಏರಿಕೆ
ಇಂದು ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಬೆಳ್ಳಿ ದರ ರೂ. 97,000 ಆಗಿದೆ. ಬೆಂಗಳೂರು ನಗರದಲ್ಲಿ ಇಂದು ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ಬೆಲೆಗಳು ಕ್ರಮವಾಗಿ ರೂ. 920, ರೂ. 9,200 ಹಾಗೂ ರೂ. 92,000 ಗಳಾಗಿವೆ.
ಗಮನಿಸಿ