ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ :ಉತ್ತರಕನ್ನಡ ಜಿಲ್ಲೆಯ ಕೈಗಾ ಅಣುವಿದ್ಯುತ್ ಸ್ಥಾವರ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ CISFಯೋಧ ತಾನು ಬಳಸುತ್ತಿದ್ದ ರೈಪಲ್ ನಿಂದಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕೈಗಾ ಅಣುವಿದ್ಯುತ್ ಸ್ಥಾವರದ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯೋಧ ಬಿಹಾರ ಮೂಲದ 28 ವಯಸ್ಸಿನ ಹರವಿಂದರ್ ಕುಮಾರ್ ರಾಮ್ ಮೃತ ಯೋಧನಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಲ್ಲಾಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಮನಿಸಿ