ಸುದ್ದಿಬಿಂದು ಬ್ಯೂರೋ ವರದಿ (Suddi Bidu digital news)
ತುಮಕೂರು: ಶಾಲೆಯಿಂದ ಮನೆಗೆ ಹೋಗುತ್ತಿದ್ದ ವೇಳೆಯಲ್ಲಿ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಶಿಕ್ಷಕಿಯನ್ನ ತಡೆದು ಆಕೆಯ ಕುತ್ತಿಗೆಯಲ್ಲಿದ್ದ ಬಂಗಾರದ
ಎರಡು ಸರವನ್ನ ದೋಚಿಕೊಂಡು ಹೋಗಿರುವ ಘಟನೆ ತೂಮಕೂರು ಜಿಲ್ಲೆಯ ತಿಪಟೂರಿನ ಮರಿಸಿದ್ಧನಪಾಳ್ಯದಲ್ಲಿ ನಡೆದಿದೆ.
ಶಿಕ್ಷಕಿ ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ ಮಾಡಿ ಮನೆಗೆ ಹೋಗುತ್ತಿದ್ದ ಸಮಯದಲ್ಲಿ ಬುಲೆಟ್‌ನಲ್ಲಿ ಬಂದ ದುಷ್ಕರ್ಮಿಗಳು ಚಿನದ ಎರಡು ಸರಗಳನ್ನ ದೋಚಿಕೊಂಡು ಪರಾರಿಯಾಗಿದ್ದು, ಎರಡು ಸರಗಳು 60 ಗ್ರಾಂಗಳಾಗಿದ್ದು, ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಮನಿಸಿ
- “ಪತ್ನಿಯ ಕೈಯಲ್ಲಿ ಪತಿ ಹತ್ಯೆ: ದೇಶದಲ್ಲಿ ಆತಂಕಕಾರಿ ಪ್ರಮಾಣದಲ್ಲಿ ಗಂಡಂದಿರ ಕೊಲೆ” 5 ವರ್ಷದಲ್ಲಿ 785 ಗಂಡಂದಿರ ಕೊಲೆ
- ಬರ್ಗಿಯ ನಾಡವರ ಕೊಪ್ಪ ಸ್ಮಶಾನ ಅಭಿವೃದ್ಧಿಗೆ ಕೈಜೋಡಿಸಿದ ಸಾರ್ವಜನಿಕರು
- ಆಧ್ಯಾತ್ಮಿಕ ಮಾರ್ಗದಲ್ಲಿ ಸವಾಲುಗಳಿವೆ : ಸಮರ್ಥವಾಗಿ ಎದುರಿಸಿದಾಗ ಮನಸ್ಸು ದೇವರಲ್ಲಿ ಕೇಂದ್ರೀಕೃತಗೊಳ್ಳಲು ಸಾಧ್ಯ
- ಲಂಚದ ನೋಟು ಸಹಿತ ಶಿರಸಿ ನಗರಸಭೆ ಸದಸ್ಯ, ಅಧಿಕಾರಿ ಲೋಕಾಯುಕ್ತ ಬಲೆಗೆ