ಸುದ್ದಿಬಿಂದು ಬ್ಯೂರೋ ವರದಿ(crime news)
ಕಾರವಾರ : ಅಂಕೋಲಾ ಕಡೆಯಿಂದ ಕಾರವಾರ ಕಡೆ ಚಲಿಸುತ್ತಿದ್ದ ಗ್ಯಾಸ್ ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ ಉಂಟಾಗಿ ಓರ್ವ ಗಾಯಗೊಂಡಿರುವ ಘಟನೆ ಅರ್ಗಾದ ಕದಂಬ ನೌಕಾನೆಲೆಯ ಮೇನ್ ಗೇಟ್ ಬಳಿ ನಡೆದಿದೆ
ಅಂಕೋಲಾ ಕಡೆಯಿಂದ ಕಾರವಾರ ಕಡೆ ಹೋಗುತ್ತಿದ್ದ ಎಚ್‌ಬಿ ಕಂಪನಿಯ ಗ್ಯಾಸ್ ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ ಉಂಟಾಗಿದ್ದು, ಇದರಿಂದಾಗಿ ಗ್ಯಾಸ್ ಅರ್ಧ ಗಂಟೆಯಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್ ಆಗಿದ್ದು, ಘಟನಾ ಸ್ಥಳಕ್ಕೆ ಕಾರವಾರ ಪೊಲೀಸರು ಆಗಮಿಸಿದ್ದಾರೆ.
ಗಮನಿಸಿ
- ಹೆದ್ದಾರಿಯಲ್ಲಿ ಟಿಪ್ಪರ್- ಸ್ಕೂಟರ್ ಅಪಘಾತ : ಮಹಿಳೆ ಸ್ಥಳದಲ್ಲೇ ಸಾವು, ಪುಟ್ಟ ಮಕ್ಕಳಿಬ್ಬರೂ ಗಂಭೀರ
- ಹೆದ್ದಾರಿ ದಾಟುತ್ತಿದ್ದ ಪ್ರೇಮಕ್ಕನಿಗೆ ಅಪಘಾತ : ಕಾಲಿಗೆ ಗಂಭೀರ ಗಾಯ
- ಅಂಕೋಲಾ ಪುರಸಭೆಯಲ್ಲಿ ಕರ್ತವ್ಯ ಲೋಪ ಅಧಿಕಾರ ದುರುಪಯೋಗಪಡಿಸಿದ ಅಧ್ಯಕ್ಷರು ಮತ್ತು ಅದಕ್ಕೆ ಸಹಕರಿಸಿದ ಸದಸ್ಯರ ಮೇಲೆ ಮಾನ್ಯ ಲೋಕಾಯುಕ್ತರಲ್ಲಿ ದೂರು: ಮಂಜುನಾಥ ನಾಯ್ಕ
- ಚಿನ್ನದ ಬೆಲೆ ಇಳಿಕೆ – ಬಂಗಾರ ಖರೀದಿದಾರರಿಗೆ ಸಂಭ್ರಮ